Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ...

ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 Jan 2025 6:35 PM IST
share
ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು : ಸಿಎಂ ಸಿದ್ದರಾಮಯ್ಯ

ವಿಜಯನಗರ : ʼಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾದ್ಯವಾಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರವಿವಾರ ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹಗಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ವಧರ್ಮಗಳ ಸಾಮೂಹಿಕ ವಿವಾಹಗಳ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ 23 ನವವಧುವರ ಜೋಡಿಗಳಿಗೆ ಶುಭ ಕೋರಿದ ಮುಖ್ಯಮಂತ್ರಿಯವರು, ವಿವಾಹದ ಖರ್ಚುವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಕೆಳವರ್ಗದಲ್ಲಿ ಹುಟ್ಟಿದ ಮಾತ್ರಕ್ಕೆ ಬಡವರಾಗಿಯೇ ಉಳಿಯಬೇಕೆಂಬ ಭಾವನೆ ತಪ್ಪು. ಜಾತ್ಯಾತೀತದ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಉದಾತ್ತ ತತ್ವವನ್ನು ಬೋಧಿಸಿದ ಬಸವಣ್ಣನವರನ್ನು ಸರಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದರು.

ಮನುಷ್ಯ ವಿಶ್ವಮಾನವನಾಗಬೇಕು :

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತವಾಗಿತ್ತು. ಇತರ ಧರ್ಮಗಳನ್ನೂ ಗೌರವಿಸುವ ವ್ಯವಸ್ಥೆ ಸಮಾಜದಲ್ಲಿರಬೇಕು. ಚಲನೆರಹಿತವಾದ ಜಾತಿವ್ಯವಸ್ಥೆಯಲ್ಲಿ ನಾವಿದ್ದೇವೆ. ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆಯಿಂದ ಚಲನೆಯಿಲ್ಲದ ಸಮಾಜಕ್ಕೆ ಜೀವಬರುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X