Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ :...

ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ : ಹಂಪಿಯ ಕಲ್ಲಿನ ರಥ ಸೇರಿ ಪ್ರಮುಖ ತಾಣಗಳಲ್ಲಿ ‘ಪಿಂಕ್ ಲೈಟಿಂಗ್’

ವಾರ್ತಾಭಾರತಿವಾರ್ತಾಭಾರತಿ30 Aug 2026 10:57 PM IST
share
ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ : ಹಂಪಿಯ ಕಲ್ಲಿನ ರಥ ಸೇರಿ ಪ್ರಮುಖ ತಾಣಗಳಲ್ಲಿ ‘ಪಿಂಕ್ ಲೈಟಿಂಗ್’

ಹೊಸಪೇಟೆ / ವಿಜಯನಗರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಹಿಳಾ ಸಬಲೀಕರಣದ ಸಂದೇಶ ಸಾರಲು ರಾಜ್ಯದ ಪ್ರಮುಖ ಪ್ರವಾಸಿ ಹಾಗೂ ಐತಿಹಾಸಿಕ ತಾಣಗಳಲ್ಲಿ ಆಗಸ್ಟ್ 30ರಂದು ವಿಶೇಷ ‘ಪಿಂಕ್ ಲೈಟಿಂಗ್’ ವ್ಯವಸ್ಥೆ ಮಾಡಲಾಗಿದೆ.

ಇದರ ಅಂಗವಾಗಿ ವಿಜಯನಗರ ಜಿಲ್ಲೆಯ ಹಂಪಿಯ ಪ್ರಸಿದ್ಧ ಕಲ್ಲಿನ ರಥ ಸೇರಿದಂತೆ ಮೈಸೂರು ಅರಮನೆ, ಚಿತ್ರದುರ್ಗ ಕೋಟೆ, ಉಡುಪಿಯ ಕಾಪು ಲೈಟ್‌ಹೌಸ್ ಹಾಗೂ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳು ಗುಲಾಬಿ ಬಣ್ಣದ ಬೆಳಕಿನಿಂದ ಕಂಗೊಳಿಸಲಿವೆ.

ಆಗಸ್ಟ್ 30ರಂದು ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ವಿಶೇಷ ಬೆಳಕಿನ ಅಲಂಕಾರವನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಯ ಮಹತ್ವವನ್ನು ಜನರಿಗೆ ಪರಿಚಯಿಸುವುದರ ಜೊತೆಗೆ, ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಗೌರವಯುತ ಬದುಕಿನ ಸಂದೇಶವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಗೃಹಲಕ್ಷ್ಮೀ ಯೋಜನೆಯ ಮೂರು ವರ್ಷಗಳ ಯಶಸ್ವಿ ಪಯಣವನ್ನು ಸ್ಮರಿಸುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ತಾಣಗಳಲ್ಲಿ ನಡೆಯುತ್ತಿರುವ ಈ ಪಿಂಕ್ ಲೈಟಿಂಗ್ ಕಾರ್ಯಕ್ರಮವು ಸಾರ್ವಜನಿಕರ ಗಮನ ಸೆಳೆಯುವಂತಾಗಿದೆ.

ಸಾರ್ವಜನಿಕರು ಈ ವಿಶೇಷ ಪಿಂಕ್ ಲೈಟಿಂಗ್ ಕಾರ್ಯಕ್ರಮವನ್ನು ವೀಕ್ಷಿಸುವ ಮೂಲಕ ಗೃಹಲಕ್ಷ್ಮೀ ಯೋಜನೆಯ ಮೂರು ವರ್ಷಗಳ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ. ಧನಂಜಯಪ್ಪ ತಿಳಿಸಿದ್ದಾರೆ.




Tags

Gruha Lakshmi Schemepink lights
share
ವಾರ್ತಾಭಾರತಿ
ವಾರ್ತಾಭಾರತಿ
Next Story
X