Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಎಂ.ಪಿ.ರವೀಂದ್ರ ಅವರ...

Harapanahalli | ಎಂ.ಪಿ.ರವೀಂದ್ರ ಅವರ 8ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

ಕುಟುಂಬದ ಬೆಂಬಲದ ನಿರೀಕ್ಷೆಯಿಲ್ಲದೆ ಸ್ವತಂತ್ರವಾಗಿ ಗುರುತಿಸಿಕೊಳ್ಳಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ2 Nov 2026 3:30 PM IST
share
Harapanahalli | ಎಂ.ಪಿ.ರವೀಂದ್ರ ಅವರ 8ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

ಹರಪನಹಳ್ಳಿ: ನಮ್ಮ ಎಂ.ಪಿ.ಪ್ರಕಾಶ್ ಕುಟುಂಬಕ್ಕೆ ನೀವು ನೀಡಿರುವ ಸಹಕಾರ ಮತ್ತು ಬೆಂಬಲ ಸಾಕು. ನಮ್ಮ ಕುಟುಂಬಕ್ಕೆ ತೀರಿಸಲಾಗದಷ್ಟು ಸಹಾಯವನ್ನು ನೀವೆಲ್ಲರೂ ಮಾಡಿದ್ದೀರಿ. ಇನ್ನು ಮುಂದೆ ನಮ್ಮ ಕುಟುಂಬದ ಬೆಂಬಲದ ನಿರೀಕ್ಷೆಯಲ್ಲಿರದೆ, ನೀವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಗುರುತಿಸಿಕೊಳ್ಳಿ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಎಂ.ಪಿ.ರವೀಂದ್ರ ಅವರ 8ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕ್ಷೇತ್ರದ ರಾಜಕೀಯದಲ್ಲಿ ಯುವ ನಾಯಕರು ಸ್ವತಂತ್ರವಾಗಿ ಬೆಳೆದು ತಮ್ಮದೇ ಆದ ಗುರುತನ್ನು ಮೂಡಿಸಿಕೊಳ್ಳಬೇಕು ಎಂಬುದು ರವೀಂದ್ರ ಅವರ ಬಯಕೆಯಾಗಿತ್ತು. ಕುಟುಂಬದ ರಾಜಕೀಯ ಹಿನ್ನೆಲೆಯನ್ನು ಮೀರಿ, ಸ್ವಂತ ಸಾಮರ್ಥ್ಯ ಮತ್ತು ಜನರ ಬೆಂಬಲದೊಂದಿಗೆ ನಾಯಕತ್ವವನ್ನು ರೂಪಿಸಿಕೊಳ್ಳುವಂತೆ ಅವರು ಪ್ರೇರೇಪಿಸುತ್ತಿದ್ದರು ಎಂದು ತಿಳಿಸಿದರು.

ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ಎಂ.ಪಿ. ರವೀಂದ್ರ ಅವರು ಕ್ಷೇತ್ರದ ರಾಜಕೀಯ ಹಾಗೂ ಅಭಿವೃದ್ಧಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ನಾಯಕರು. ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಜನಪ್ರತಿನಿಧಿಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅವರ ಸೇವಾ ಕಾರ್ಯಗಳು ಹಾಗೂ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಕೊಡುಗೆಗಳು ಸದಾ ಸ್ಮರಣೀಯವಾಗಿದ್ದು, ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.

ಇದೇ ವೇಳೆ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರ್ ಗೌಡ್ರು ಹಾಗೂ ಮೈದೂರು ರಾಮಪ್ಪ ಮಾತನಾಡಿದರು.

ಈ ಸಂದರ್ಭದಲ್ಲಿ ಎಂ.ಪಿ. ರವೀಂದ್ರ ಪ್ರತಿಷ್ಠಾನದ ಅಧ್ಯಕ್ಷ ಗೌತಮ ಪ್ರಭು, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಉದಯ್ ಶಂಕರ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಆರ್. ಶಶಿಕುಮಾರ್ ನಾಯ್ಕ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕನಕನಬಸ್ಸಪುರ ಮಂಜುನಾಥ, ಪ್ರಚಾರ ಸಮಿತಿ ಅಧ್ಯಕ್ಷ ದೇವೇಂದ್ರ ಗೌಡ, ಟಿಎಪಿಸಿಎಂಎಸ್ ಸಹಕಾರ ಸಂಘದ ಅಧ್ಯಕ್ಷ ತೆಲಿಗಿ ಉಮಾಕಾಂತ್, ನಗರಸಭೆ ಮಾಜಿ ಸದಸ್ಯ ಅಬ್ದುಲ್ ರೆಹಮಾನ್ ಸಾಹೇಬ್, ಗೊಂಗಡಿ ನಾಗರಾಜ್, ಲಾಟಿ ದಾದಾಪೀರ್, ಪೈಲ್ವಾನ್ ಗಣೇಶ್, ಚಿಕ್ಕೇರಿ ಬಸಪ್ಪ, ಗುಡಿ ನಾಗರಾಜ್, ಟಿ. ವೆಂಕಟೇಶ್, ಅಗ್ರಹಾರ ರವಿ, ಎಲ್. ಮಂಜಾನಾಯ್ಕ್, ಗುಡೇಕೋಟೆ ಅಂಜಿನಪ್ಪ, ಅಗ್ರಹಾರ ಹಾಲೇಶ, ಯಲ್ಲಾಪುರ ಕೆಂಚಪ್ಪ, ಎರೆಡೇತ್ತಿನಹಳ್ಳಿ ಹೊನ್ನಪ್ಪ, ಭೋವಿ ವಾಸುದೇವ, ಹರಿಯಮ್ಮನಹಳ್ಳಿ ಶಿವರಾಜ್, ಪ್ರಸಾದ್ ಕಾವಡಿ, ಮಲ್ಲಿಕಾರ್ಜುನ, ಅಲಗಿಲವಾಡ ಶಂಕರ್, ಸಿದ್ದಲಿಂಗ ಸ್ವಾಮಿ, ಚಿಗಟೇರಿ ಕರಿಬಸಪ್ಪ, ಕಂಚಿಕೆರೆ ಎಂ.ಬಿ. ಅಂಜಿನಪ್ಪ ಹಾಗೂ ಅರಸೀಕೆರೆ ನಾಗರಾಜ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಎಂ.ಪಿ. ರವೀಂದ್ರ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X