Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ವ್ಯವಸಾಯೋತ್ಪನ್ನ...

Harapanahalli | ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ24 Sept 2026 9:57 PM IST
share
Harapanahalli | ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಹರಪನಹಳ್ಳಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) 2025-26ನೇ ಸಾಲಿನಲ್ಲಿ 11,41,399 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ತೆಲಿಗಿ ತಳವಾರ ಉಮಾಕಾಂತ ತಿಳಿಸಿದರು.

ನಗರದ ಟಿಎಪಿಸಿಎಂಎಸ್ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 96ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ಪ್ರಸಕ್ತ ಸಾಲಿನಲ್ಲಿ ರಸಗೊಬ್ಬರ ಸೇರಿದಂತೆ ವಿವಿಧ ಉತ್ಪನ್ನಗಳ ಮಾರಾಟದ ಮೂಲಕ 12,80,73,666 ರೂ. ವ್ಯವಹಾರ ನಡೆಸಿದೆ ಎಂದು ಹೇಳಿದರು.

2026ರ ಮಾರ್ಚ್ 31ರ ಅಂತ್ಯದ ವೇಳೆಗೆ ವ್ಯವಹಾರ, ಬಾಡಿಗೆ ಆದಾಯ ಹಾಗೂ ಬಿಡಿಪಿ ಯೋಜನೆಯಡಿ ಒಟ್ಟು 11.41 ಲಕ್ಷ ರೂ. ನಿವ್ವಳ ಲಾಭ ದಾಖಲಿಸಲಾಗಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಸಂಘದ ಮೂಲಕವೇ ರಸಗೊಬ್ಬರ ಖರೀದಿಸಿ ಸಹಕಾರ ಸಂಘವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಮನವಿ ಮಾಡಿದರು.

ಸಂಘವು ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ, ಇಫ್ಕೋ ಸೇರಿದಂತೆ ವಿವಿಧ ಸಹಕಾರ ಸಂಸ್ಥೆಗಳು, ರಾಷ್ಟ್ರೀಯ ಪತ್ರಗಳು ಹಾಗೂ ಹೆಚ್‌ಪಿಸಿಎಲ್ ಬ್ಯಾಂಕ್‌ಗಳಲ್ಲಿ ಸೇರಿ ಒಟ್ಟು 72.44 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಿದೆ ಎಂದು ಮಾಹಿತಿ ನೀಡಿದರು.

ರೈತರ ಅನುಕೂಲಕ್ಕಾಗಿ ಸಿಎನ್‌ಜಿ ಗ್ಯಾಸ್ ಬಂಕ್ ಆರಂಭಿಸಲು ಅಗತ್ಯ ಆಡಳಿತಾತ್ಮಕ ಅನುಮತಿ ಈಗಾಗಲೇ ದೊರೆತಿದ್ದು, ಯೋಜನೆಯ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸದಸ್ಯ ಗೌಳಿ ಯಲ್ಲಪ್ಪ ಬರಗಾಲದ ಹಿನ್ನೆಲೆಯಲ್ಲಿ ಷೇರುದಾರ ರೈತರ ಖಾತೆಗೆ ಪರಿಹಾರ ಭತ್ಯೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಭಾರ ಕಾರ್ಯದರ್ಶಿ ಎಚ್. ತಿರುಪತಿ, ಆಡಳಿತ ಮಂಡಳಿಯಲ್ಲಿ ಚರ್ಚಿಸಿ ಮೇಲಾಧಿಕಾರಿಗಳ ಅನುಮತಿ ದೊರೆತರೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಪ್ರಭಾರ ಕಾರ್ಯದರ್ಶಿ ಎಚ್. ತಿರುಪತಿ ವಾರ್ಷಿಕ ವರದಿ ಮಂಡಿಸಿ ಸರ್ವ ಸದಸ್ಯರ ಒಪ್ಪಿಗೆ ಪಡೆದರು.

ಸಭೆಯಲ್ಲಿ ಉಪಾಧ್ಯಕ್ಷೆ ಉಪ್ಪಾರ ಹೂವಕ್ಕ, ನಿರ್ದೇಶಕರಾದ ಚಿಕ್ಕೇರಿ ಬಸಪ್ಪ, ಎಚ್. ತಿಮ್ಮನಾಯ್ಕ, ಬಿ. ವಾಗೀಶ, ಮುಜುಬರ್ ರಹಿಮಾನ್, ಎಂ. ಸೋಮನಾಥ, ಎಂ. ನಾಗರಾಜ, ಕೆ. ಮಹಾದೇವಪ್ಪ, ವಿ. ಹನುಮಂತಪ್ಪ, ಬಿ. ಮೂರ್ತಿನಾಯ್ಕ, ಶಾರದಮ್ಮ, ಶಹಜಾದ್ ಬಿ. ಕುಲುಮಿ, ಸರ್ಕಾರದ ನಾಮ ನಿರ್ದೇಶಕ ಟಿಎಚ್‌ಎಂ ಮಂಜುನಾಥ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X