Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಮತದಾರರ ಪಟ್ಟಿ...

Harapanahalli | ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಚ್ಚರಿಕೆ ಅಗತ್ಯ : ಶಾಸಕಿ ಲತಾ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ23 Jun 2026 6:57 PM IST
share
Harapanahalli | ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಚ್ಚರಿಕೆ ಅಗತ್ಯ : ಶಾಸಕಿ ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಬೂತ್ ಮಟ್ಟದ ಕಾರ್ಯಕರ್ತರು ಮತ್ತು ಬಿಎಲ್ಎ-2ಗಳು ಮನೆಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕರೆ ನೀಡಿದರು.

ಪಟ್ಟಣದ ಕಾಶಿಮಠದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕುರಿತ ಬಿಎಲ್ಎ-2 ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಕಾಂಗ್ರೆಸ್ ಬೆಂಬಲಿಗರ ಹೆಸರುಗಳನ್ನು ಕೈಬಿಡುವ ಪ್ರಯತ್ನಗಳು ನಡೆಯುವ ಸಾಧ್ಯತೆ ಇರುವುದರಿಂದ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಜೀವನಮಟ್ಟ ಸುಧಾರಣೆಗೆ ನೆರವಾಗಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಸಂಘಟಿತವಾಗಿ ಕೆಲಸ ಮಾಡಬೇಕಿದೆ ಎಂದರು.

ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಹೆಸರನ್ನು ಸೇರ್ಪಡೆಗೊಳಿಸಲು ಕಾರ್ಯಕರ್ತರು ವಿಶೇಷ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರಗೌಡ್ರು, ಪ್ರಚಾರ ಸಮಿತಿ ಅಧ್ಯಕ್ಷ ದೇವೇಂದ್ರಗೌಡ, ಹರಪನಹಳ್ಳಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪೂಜಾರ ಕೃಷ್ಣನಾಯ್ಕ, ನಗರಸಭೆ ಮಾಜಿ ಸದಸ್ಯ ಅಬ್ದುಲ್ ರೆಹಮಾನ್ ಸಾಹೇಬ್, ವಕೀಲರಾದ ಟಿ.ವೆಂಕಟೇಶ್, ಹಿರೇಮೆಗಳಗೆರೆ ಹನುಮಂತಪ್ಪ, ಎಸ್ಟಿ ಘಟಕದ ಅಧ್ಯಕ್ಷ ಲಕ್ಕವಳ್ಳಿ ಹನುಮಂತಪ್ಪ, ಇಸ್ಮಾಯಿಲ್ ಎಲಿಗಾರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಲಕ್ಷ್ಮಿ, ವಸಂತಪ್ಪ, ಪಿಕಾರ್ಡ್‌ ಬ್ಯಾಂಕ್ ಅಧ್ಯಕ್ಷ ಲಾಟಿ ದಾದಾಪೀರ, ಮುಖಂಡರಾದ ಮೈದೂರು ರಾಮಣ್ಣ, ಹುಲ್ಲಿಕಟ್ಟಿ ಚಂದ್ರಪ್ಪ, ಉದ್ದಾರ ಗಣೇಶ, ಕೊಟ್ರೇಶ, ಜಾಕೀರ, ಅಭು, ಅಲ್ಲಾಭಕ್ಷಿ, ಉದಯ್ ಶಂಕರ್, ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X