Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಅತಿವೇಗವಾಗಿ ವಾಹನ...

Harapanahalli | ಅತಿವೇಗವಾಗಿ ವಾಹನ ಚಲಾಯಿಸಬೇಡಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ12 Nov 2026 7:54 PM IST
share
Harapanahalli | ಅತಿವೇಗವಾಗಿ ವಾಹನ ಚಲಾಯಿಸಬೇಡಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಸರ್ಕಾರದ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ರಸ್ತೆ ಉತ್ತಮವಾಗಿದೆ ಎಂಬ ಕಾರಣಕ್ಕೆ ವಾಹನ ಸವಾರರು ಅತಿವೇಗವಾಗಿ ವಾಹನ ಚಲಾಯಿಸದೆ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ತಮ್ಮ ಹಾಗೂ ಇತರರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ನಗರದ ಮೇಗಳಉಪ್ಪಾರಗೇರಿಯ ಆಂಜನೇಯ ದೇವಸ್ಥಾನದ ಆವರಣದಲ್ಲಿ ಯಲ್ಲಾಪುರ ಗ್ರಾಮದಿಂದ ಮೇಗಳಉಪ್ಪಾರಗೇರಿಯ ಆಂಜನೇಯ ದೇವಸ್ಥಾನದವರೆಗೆ ಕೈಗೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ನಡೆಯಲು ಸಾರ್ವಜನಿಕರು ಸಹಕಾರ ನೀಡಬೇಕು. ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಕಾರ್ಮಿಕರ ಕೆಲಸಕ್ಕೆ ಅಡ್ಡಿಪಡಿಸದೆ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕು. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಆರು ತಿಂಗಳ ಕಾಲಾವಕಾಶ ನೀಡಲಾಗಿದ್ದು, ಕಾಮಗಾರಿಯ ಸುಗಮ ನಿರ್ವಹಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಹಿಂದೆ ಕ್ಷೇತ್ರದ ಜನರ ಸಹಕಾರದಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಕೆಲಸಗಳನ್ನು ಕೈಗೊಳ್ಳಲು ಸಾರ್ವಜನಿಕರ ಸಹಕಾರ ಮತ್ತು ಬೆಂಬಲ ಅಗತ್ಯವಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದಾಗಿ ತಿಳಿಸಿದರು.

ಇದೇ ವೇಳೆ ಮತ್ತಿಹಳ್ಳಿ ಗ್ರಾಮದ ಹಗರಿಹಳ್ಳಕ್ಕೆ ಹೊಸದಾಗಿ ಮೇಲ್ಸೇತುವೆ ನಿರ್ಮಿಸುವ ಅಭಿವೃದ್ಧಿ ಕಾಮಗಾರಿಗೆ ಹಾಗೂ ಹರಪನಹಳ್ಳಿ ನಗರದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರ್ ಗೌಡ, ಮುಖಂಡರಾದ ಲಾಟಿ ದಾದಾಪೀರ್, ಹೆಚ್. ವಸಂತಪ್ಪ, ಯಲ್ಲಾಪುರ ಕೆಂಚಪ್ಪ, ಟಿ.ಎಚ್.ಎಂ. ಮಂಜುನಾಥ್, ಮೈದೂರು ರಾಮಣ್ಣ, ದೇವೇಂದ್ರ ಗೌಡ, ಗುಡಿ ನಾಗರಾಜ್, ಬಡಗಿ ರಹಮತ್ ಉಲ್ಲಾ, ಗುಡೇಕೋಟೆ ಕೇರಿ ಅಂಜಿನಪ್ಪ, ಭೋವಿ ವಾಸುದೇವ, ಅಬ್ದುಲ್ ರೆಹಮಾನ್ ಸಾಬ್, ವಕೀಲ ಟಿ. ವೆಂಕಟೇಶ್, ಇಷ್ಮಾಯಿಲ್ ಎಲಿಗಾರ, ಎಲ್. ಮಂಜಾನಾಯ್ಕ್, ಗುತ್ತಿಗೆದಾರ ತೆಲಿಗಿ ಉಮಾಕಾಂತ್, ಬಣದ ಅಂಜಿನಪ್ಪ ಹಾಗೂ ಮಾಲತೇಶ್ ನಾಯ್ಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

M.P.Latha MallikarjunHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X