Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಪ್ರೀತಿ, ಪ್ರೇಮದ...

Harapanahalli | ಪ್ರೀತಿ, ಪ್ರೇಮದ ಆಕರ್ಷಣೆಗೆ ಒಳಗಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ವಾರ್ತಾಭಾರತಿವಾರ್ತಾಭಾರತಿ24 Oct 2026 3:38 PM IST
share
Harapanahalli | ಪ್ರೀತಿ, ಪ್ರೇಮದ ಆಕರ್ಷಣೆಗೆ ಒಳಗಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ವಿದ್ಯಾರ್ಥಿಗಳು ಪ್ರೀತಿ, ಪ್ರೇಮದ ಆಕರ್ಷಣೆಗೆ ಒಳಗಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳದೆ, ಶಿಕ್ಷಣದ ಮೂಲಕ ಸಾಧನೆ ಮಾಡಬೇಕು. ಓದುವ ಸಮಯದಲ್ಲಿ ಶ್ರದ್ಧೆ, ನಿಷ್ಠೆ ಹಾಗೂ ಛಲದಿಂದ ಅಭ್ಯಾಸ ಮಾಡಿ ಯಶಸ್ಸಿನ ಗುರಿ ತಲುಪಬೇಕು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 2026–27ನೇ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನವು ಭವಿಷ್ಯವನ್ನು ರೂಪಿಸಿಕೊಳ್ಳುವ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಅನಗತ್ಯ ಆಕರ್ಷಣೆಗಳಿಗೆ ಒಳಗಾಗದೆ, ಸಮಯವನ್ನು ಸದುಪಯೋಗಪಡಿಸಿಕೊಂಡು ಗುರಿ ಸಾಧನೆಗೆ ನಿರಂತರ ಪ್ರಯತ್ನಿಸಬೇಕು. ಉತ್ತಮ ಶಿಕ್ಷಣ ಪಡೆದು ಸ್ವಾವಲಂಬಿಗಳಾದ ಬಳಿಕ ತಮ್ಮ ಜೀವನದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ತಂದೆ-ತಾಯಿಯ ತ್ಯಾಗ ಮತ್ತು ಪರಿಶ್ರಮವನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.

ಡಿವೈಎಸ್ಪಿ ಡಾ. ಸಂತೋಷ್ ಚಾವ್ಹಾಣ್ ಮಾತನಾಡಿ, ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯು ವಿದ್ಯಾರ್ಥಿಗಳ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮೊಬೈಲ್ ಬಳಕೆಯಿಂದ ಅನೇಕ ಯುವಕರು ದಾರಿ ತಪ್ಪುತ್ತಿದ್ದಾರೆ. ಪ್ರೀತಿ, ಪ್ರೇಮ ಹಾಗೂ ಪ್ರಣಯದ ಆಕರ್ಷಣೆಗೆ ಒಳಗಾಗಿ ಭವಿಷ್ಯ ಹಾಳು ಮಾಡಿಕೊಳ್ಳದೆ, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ ಯಶಸ್ಸಿನ ಗುರಿ ಸಾಧಿಸಬೇಕು ಎಂದರು.

ಇತಿಹಾಸ ವಿಭಾಗದ ನಿವೃತ್ತ ಉಪನ್ಯಾಸಕ ದಯಾನಂದ ಹಾಗೂ ಪ್ರಾಂಶುಪಾಲ ಡಾ. ಕೆ. ಸತೀಶ್ ಅವರು ವಿದ್ಯಾರ್ಥಿ ಜೀವನದಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಮಹತ್ವದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕಮ್ಮಾರ ಮಂಜುನಾಥ್, ಉಪನ್ಯಾಸಕರಾದ ಜಿ. ತಿಪ್ಪೇಸ್ವಾಮಿ, ಡಾ. ಭೀಮಪ್ಪ, ಡಾ. ಎಂ. ಸುರೇಶ, ಡಾ. ಕಲ್ಲೇಶ್, ಉಮಾದೇವಿ, ಡಾ. ಹರೀಶ, ಗೋಣಿಬಸಪ್ಪ, ಲಾವಣ್ಯ, ಜಿ. ಕುಸುಮ, ಕೆ. ಸುನೀತಾ ದೇವಿ, ರಿಮಾ ಎಲ್. ಕೋಟ್ಯಾನ್, ಗುಡಿಹಳ್ಳಿ ಸುರೇಶ, ಶೇಖರ್ ನಾಯ್ಕ್ ಹಾಗೂ ಪ್ರಭು ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

M.P.Latha MallikarjunloveHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X