Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಶಾಸಕಿ ಎಂ.ಪಿ. ಲತಾ...

Harapanahalli | ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನರಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಉದ್ಘಾಟನೆ

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ22 Nov 2026 2:25 PM IST
share
Harapanahalli | ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನರಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಉದ್ಘಾಟನೆ

ಹರಪನಹಳ್ಳಿ: ನಗರದ ಪ್ರಮುಖ ವೃತ್ತಗಳಲ್ಲಿ ಒಂದಾದ ಡಾ.ಬಿ.ಆರ್.ಅಂಬೇಡ್ಕರ್ (ಐಬಿ ಸರ್ಕಲ್) ವೃತ್ತವನ್ನು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ವಿದ್ಯುತ್ ದೀಪಗಳನ್ನು ಬೆಳಗಿಸುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದರು.

ನಗರದ ಐಬಿ ಸರ್ಕಲ್‌ನಲ್ಲಿ ಅಭಿವೃದ್ಧಿಪಡಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ವಿದ್ಯುತ್ ದೀಪಗಳ ಬೆಳಕಿನೊಂದಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ, ನಗರದ ಪ್ರಮುಖ ವೃತ್ತಗಳು ಸುಂದರವಾಗಿ ಅಭಿವೃದ್ಧಿಗೊಳ್ಳುವುದರ ಜೊತೆಗೆ ಸಾರ್ವಜನಿಕರಿಗೆ ಅನುಕೂಲವಾಗುವಂತಿರಬೇಕು. ನಗರದ ಸೌಂದರ್ಯೀಕರಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಅಂಬೇಡ್ಕರ್ ವೃತ್ತವನ್ನು ಸುಂದರವಾಗಿ ಅಭಿವೃದ್ಧಿಪಡಿಸುವಲ್ಲಿ ಶ್ರಮಿಸಿದ ಗುತ್ತಿಗೆದಾರರಾದ ನಂದೀಶ್, ವಿಶ್ವ ಹಾಗೂ ಶರತ್ ಅವರನ್ನು ಶಾಸಕಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ನಗರಸಭೆ ಆಯುಕ್ತೆ ರೇಣುಕಾ ದೇಸಾಯಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ, ನಗರಸಭೆ ಮಾಜಿ ಸದಸ್ಯರಾದ ಲಾಟಿ ದಾದಾಪೀರ್, ಅಬ್ದುಲ್ ರೆಹಮಾನ್ ಸಾಹೇಬ್, ಗುಡಿ ನಾಗರಾಜ್, ಹೆಚ್. ಕೊಟ್ರೇಶ್, ಗುಡೇಕೋಟೆಕೇರಿ ಅಂಜಿನಪ್ಪ, ವಕೀಲ ಟಿ. ವೆಂಕಟೇಶ್, ಮುಖಂಡರಾದ ಮೈದೂರು ರಾಮಣ್ಣ, ಹುಲಿಕಟ್ಟೆ ಚಂದ್ರಪ್ಪ, ನೀಲಗುಂದ ಮಾಲತೇಶ್, ಮಾಲತೇಶ್ ನಾಯ್ಕ್, ದೇವೇಂದ್ರ ಗೌಡ, ವೀರ್ಯ ನಾಯ್ಕ್, ಅಲೀಮ್, ನವರಂಗ್, ಶಮಿ, ಇಷ್ಮಯಿಲ್ ಎಲಿಗಾರ, ನಂದಿಬೇವೂರು ಅಶೋಕ್, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

HarapanahalliDr.B.R.Ambedkar CircleM.P.Latha Mallikarjun
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X