Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಮನರೇಗಾ ಬದಲು ‘ವಿಕಸಿತ...

Harapanahalli | ಮನರೇಗಾ ಬದಲು ‘ವಿಕಸಿತ ಭಾರತ-ಜಿ ರಾಮ್ ಜಿ’ ಯೋಜನೆ ಜಾರಿ: ಇಒ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ7 July 2026 7:06 PM IST
share
Harapanahalli | ಮನರೇಗಾ ಬದಲು ‘ವಿಕಸಿತ ಭಾರತ-ಜಿ ರಾಮ್ ಜಿ’ ಯೋಜನೆ ಜಾರಿ: ಇಒ ಚಂದ್ರಶೇಖರ್

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಉದ್ಯೋಗ ಭದ್ರತೆ, ಜಲಸಂರಕ್ಷಣೆ ಹಾಗೂ ಆಸ್ತಿ ಸೃಜನೆಗೆ ಜಾರಿಯಲ್ಲಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಬದಲಾಗಿ, ವಿಕಸಿತ ಭಾರತ-ಜಿ ರಾಮ್ ಜಿ ಕಾಯ್ದೆ–2025 ಜುಲೈ 1ರಿಂದ ದೇಶಾದ್ಯಂತ ಜಾರಿಯಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ್ ವೈ.ಎಚ್. ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಅವರು, ಹೊಸ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಆರ್ಥಿಕ ವರ್ಷದಲ್ಲಿ 125 ದಿನಗಳ ಕೌಶಲ್ಯರಹಿತ ಕೂಲಿ ಉದ್ಯೋಗಕ್ಕೆ ಶಾಸನಬದ್ಧ ಖಾತರಿ ನೀಡಲಾಗುತ್ತದೆ. ಗ್ರಾಮೀಣ ಅಭಿವೃದ್ಧಿಯನ್ನು ವಿಕಸಿತ ಭಾರತ–2047 ಗುರಿಯೊಂದಿಗೆ ಜೋಡಿಸಿ ಉತ್ಪಾದಕ ಆಸ್ತಿಗಳ ಸೃಷ್ಟಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹಳೆಯ ಯೋಜನೆಯಡಿ ಬಾಕಿ ಇರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಹೊಸ ಕಾಯ್ದೆಯ ನಿಯಮಗಳ ಪ್ರಕಾರವೇ ಮುಂದುವರಿಸಿ ಪೂರ್ಣಗೊಳಿಸಲಾಗುತ್ತದೆ. ಸಾರ್ವಜನಿಕ ಹಾಗೂ ಸಮುದಾಯ ಆಸ್ತಿಗಳ ಕಾಮಗಾರಿಗಳು ಅಪೂರ್ಣವಾಗದಂತೆ ಮೊದಲ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಹೊಸ ಉದ್ಯೋಗ ಖಾತರಿ ಕಾರ್ಡ್‌ಗಳು ವಿತರಿಸುವವರೆಗೆ, ಇ-ಕೆವೈಸಿ ಪೂರ್ಣಗೊಂಡಿರುವ ಹಳೆಯ ಜಾಬ್ ಕಾರ್ಡ್‌ಗಳನ್ನೇ ಮಾನ್ಯವಾಗಿ ಪರಿಗಣಿಸಲಾಗುತ್ತದೆ. ಗ್ರಾಮೀಣ ಪ್ರದೇಶದ ವಯಸ್ಕ ಸದಸ್ಯರನ್ನು ಹೊಂದಿರುವ ಪ್ರತಿಯೊಂದು ಕುಟುಂಬವೂ ಯೋಜನೆಯ ಪ್ರಯೋಜನ ಪಡೆಯಲು ಅರ್ಹವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಳೆಯ ಜಾಬ್ ಕಾರ್ಡ್ ಇಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಯಲ್ಲಿ ಸದಸ್ಯರ ಹೆಸರು, ವಯಸ್ಸು ಹಾಗೂ ವಿಳಾಸದ ವಿವರ ನೀಡಿ ಹೊಸ ಕಾರ್ಡ್‌ಗೆ ನೋಂದಾಯಿಸಿಕೊಳ್ಳಬಹುದು. ಉದ್ಯೋಗಕ್ಕಾಗಿ ಗ್ರಾಮ ಪಂಚಾಯಿತಿ, ಕಾರ್ಯಕ್ರಮ ಅಧಿಕಾರಿಗಳು ಅಥವಾ ಅಧಿಕೃತ ಸಿಬ್ಬಂದಿಗೆ ಮೌಖಿಕವಾಗಿ, ಲಿಖಿತವಾಗಿ ಅಥವಾ ಡಿಜಿಟಲ್ ವೇದಿಕೆಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X