Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಸೆ.27ರಂದು...

Harapanahalli | ಸೆ.27ರಂದು ಹೊಸಪೇಟೆಯಲ್ಲಿ ಕುರುಬರ ಸಂಘದ ಪದಗ್ರಹಣ, ಸಂಗೊಳ್ಳಿ ರಾಯಣ್ಣ ಉತ್ಸವ : ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ21 Sept 2026 8:10 PM IST
share
Harapanahalli | ಸೆ.27ರಂದು ಹೊಸಪೇಟೆಯಲ್ಲಿ ಕುರುಬರ ಸಂಘದ ಪದಗ್ರಹಣ, ಸಂಗೊಳ್ಳಿ ರಾಯಣ್ಣ ಉತ್ಸವ : ನಾಗರಾಜ್

ಹರಪನಹಳ್ಳಿ: ವಿಜಯನಗರ ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಸೆಪ್ಟೆಂಬರ್ 27ರಂದು ಹೊಸಪೇಟೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಮಜ್ಜಿಗೆ ನಾಗರಾಜ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಹೊಸಪೇಟೆ ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 228ನೇ ಜನ್ಮದಿನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮಕ್ಕೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಟ ಧ್ರುವ ಸರ್ಜಾ, ಜನಪದ ಗಾಯಕ ಬಾಳು ಬೆಳಗುಂದಿ ಹಾಗೂ ಸಮಾಜದ ಜನಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿಜಯನಗರ ಜಿಲ್ಲೆಯ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷ ಹೆಚ್.ಬಿ. ಪರಶುರಾಮಪ್ಪ, ತಾಲೂಕು ಕುರುಬರ ಸಂಘದ ಅಧ್ಯಕ್ಷ ವಕೀಲ ಬಂಡ್ರಿ ಗೋಣಿ ಬಸಪ್ಪ, ಜಿಲ್ಲಾ ಉಪಾಧ್ಯಕ್ಷ ಬಿ.ಹೆಚ್. ಬಸವರಾಜಪ್ಪ, ಜಿಲ್ಲಾ ನಿರ್ದೇಶಕರಾದ ಸಾಬಳ್ಳಿ ಜಂಬಣ್ಣ, ಎಂ. ದ್ಯಾಮಪ್ಪ, ಸಿದ್ದಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಬಳಿಗನೂರು ಪರಶುರಾಮ್, ಗೌರವಾಧ್ಯಕ್ಷ ಕಲ್ಲೇರ್ ಬಸವರಾಜಪ್ಪ, ಉಪಾಧ್ಯಕ್ಷ ಹೆಚ್. ವಸಂತಪ್ಪ, ನಗರಸಭೆ ಮಾಜಿ ಸದಸ್ಯ ಜೋಗಿನರ ಭರತೇಶ್, ಕಲ್ಲಹಳ್ಳಿ ಬಸವರಾಜ, ದಾದಾಪುರ ಶಿವಪುತ್ರ, ಕಂಚಿಕೆರೆ ಕೆಂಚಪ್ಪ, ಹಲವಾಗಲು ಸುನೀಲ್, ನಾಗರಾಜ್, ರಾಗಿಮಸಾಲವಾಡ ಶಂಭುಲಿಂಗಪ್ಪ, ಇಟ್ಟಿಗುಡಿ ರಮೇಶ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X