Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಇಂಡೋ-ಮಲೇಷಿಯನ್ ಯೋಗ...

ಇಂಡೋ-ಮಲೇಷಿಯನ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಹರಪನಹಳ್ಳಿ ವಿದ್ಯಾರ್ಥಿಯ ಸಾಧನೆ

ವಾರ್ತಾಭಾರತಿವಾರ್ತಾಭಾರತಿ15 May 2026 8:15 PM IST
share
ಇಂಡೋ-ಮಲೇಷಿಯನ್ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಹರಪನಹಳ್ಳಿ ವಿದ್ಯಾರ್ಥಿಯ ಸಾಧನೆ

ಹರಪನಹಳ್ಳಿ : ತಾಲೂಕಿನ ನೇರೆಬೊಮ್ಮನಹಳ್ಳಿ ಗ್ರಾಮದ ಬಂಡಿ ಶ್ರೇಯಸ್ ಮಲೇಷಿಯಾದ ಕೋಲಾಲಂಪುರದಲ್ಲಿ ನಡೆದ 2ನೇ ಇಂಡೋ-ಮಲೇಷಿಯನ್ ಯೋಗ ಚಾಂಪಿಯನ್‌ಶಿಪ್-2026ರಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ವರ್ಲ್ಡ್ ಯೋಗ ಮತ್ತು ಸ್ಪೋರ್ಟ್ಸ್ ಎಜ್ಯುಕೇಶನ್ ಕೌನ್ಸಿಲ್ ಆಯೋಜಿಸಿದ್ದ ಈ ಚಾಂಪಿಯನ್‌ಶಿಪ್‌ನಲ್ಲಿ ಇಂಡಿವಿಜುವಲ್ ಸಾಂಪ್ರದಾಯಿಕ ಯೋಗ ವಿಭಾಗದಲ್ಲಿ ಸ್ಪರ್ಧಿಸಿದ್ದ ಬಂಡಿ ಶ್ರೇಯಸ್ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.

10 ರಿಂದ 12 ವರ್ಷದ ವಯೋಮಾನದ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶ್ರೇಯಸ್, ತನ್ನ ಅದ್ಭುತ ಪ್ರದರ್ಶನದ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬಂಡಿ ಶ್ರೇಯಸ್ ಅವರು ಹರಪನಹಳ್ಳಿ ತಾಲೂಕಿನ ನೇರೆಬೊಮ್ಮನಹಳ್ಳಿ ಗ್ರಾಮದ ಬಂಡಿ ಶಶಿಕುಮಾರ್ ಹಾಗೂ ಚೈತ್ರಾ ದಂಪತಿಯ ಪುತ್ರನಾಗಿದ್ದು, ಪ್ರಸ್ತುತ ದಾವಣಗೆರೆಯ ಡಾ. ಶಾಮನೂರು ಶಿವಶಂಕರಪ್ಪ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಶಾಲೆಯ ಯೋಗ ಶಿಕ್ಷಕಿ ಸ್ವಪ್ನ ಅವರ ಮಾರ್ಗದರ್ಶನದಲ್ಲಿ ಯೋಗ ತರಬೇತಿ ಪಡೆದಿರುವ ಶ್ರೇಯಸ್ ಅವರ ಸಾಧನೆಗೆ ಗ್ರಾಮಸ್ಥರು, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X