Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ವಿದ್ಯುತ್ ಶಾರ್ಟ್...

Harapanahalli | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಬೆಳೆ ಬೆಂಕಿಗಾಹುತಿ: ಅಪಾರ ನಷ್ಟ

ವಾರ್ತಾಭಾರತಿವಾರ್ತಾಭಾರತಿ13 Oct 2026 7:26 PM IST
share
Harapanahalli | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಬೆಳೆ ಬೆಂಕಿಗಾಹುತಿ: ಅಪಾರ ನಷ್ಟ

ಹರಪನಹಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಬೆಳೆಗೆ ಬೆಂಕಿ ತಗುಲಿ ಒಂದು ಎಕರೆಗೂ ಹೆಚ್ಚು ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ತೆಲಿಗಿ ಹೋಬಳಿಯ ಕಡತಿ ಕ್ಯಾಂಪ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಕಡತಿ ಕ್ಯಾಂಪ್‌ನ ರೈತ ಮಹಿಳೆ ಹಾಲಮ್ಮ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ವಿದ್ಯುತ್ ಕಂಬದ ತಂತಿಗಳು ಒಂದಕ್ಕೊಂದು ತಗುಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎನ್ನಲಾಗಿದ್ದು, ಇದರಿಂದ ಕಬ್ಬಿನ ಬೆಳೆಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದ್ದು, ರೈತ ಮಹಿಳೆಗೆ ಅಪಾರ ಆರ್ಥಿಕ ನಷ್ಟ ಉಂಟಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹರಿಹರ ತಾಲೂಕಿನ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ತಾಲೂಕು ಅಧ್ಯಕ್ಷ ಮಲಕಪ್ಪ ತಾವರಗೊಂದಿ, ರೈತರ ಜಮೀನಿನಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ರೈತ ಮಹಿಳೆಗೆ ಅಪಾರ ನಷ್ಟ ಉಂಟಾಗಿದೆ. ಕೂಡಲೇ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿ, ಹಾನಿಗೊಳಗಾದ ರೈತ ಮಹಿಳೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಬ್ಬಿನ ಬೆಳೆಗೆ ಬೆಂಕಿ ಬಿದ್ದ ತಕ್ಷಣ ಹರಪನಹಳ್ಳಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರೂ, ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲಕಪ್ಪ ತಾವರಗೊಂದಿ ಆರೋಪಿಸಿದ್ದಾರೆ. ಕೊನೆಗೆ ಹರಿಹರ ತಾಲೂಕಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

Tags

sugarcaneHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X