Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಕಾಂಗ್ರೆಸ್ ಪಕ್ಷದ...

Harapanahalli | ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಲುಪಿಸಿ : ಎಂ.ವಿ.ಅಂಜಿನಪ್ಪ

ವಾರ್ತಾಭಾರತಿವಾರ್ತಾಭಾರತಿ12 Oct 2026 8:21 PM IST
share
Harapanahalli | ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಲುಪಿಸಿ : ಎಂ.ವಿ.ಅಂಜಿನಪ್ಪ

ಹರಪನಹಳ್ಳಿ: ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದರೊಂದಿಗೆ ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಜನರಿಗೆ ತಲುಪಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಕರೆ ನೀಡಿದರು.

ಪಟ್ಟಣದ ಕಾಶೀಮಠದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಹರಪನಹಳ್ಳಿ ಮತ್ತು ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪ್ರಚಾರ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು, ಜಾತ್ಯತೀತ ನಿಲುವು ಹಾಗೂ ಜನಪರ ಚಿಂತನೆಗಳನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಮೂಲಕ ಪಕ್ಷದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಬೇಕು ಎಂದು ತಿಳಿಸಿದರು.

ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು. ಪಕ್ಷದ ಆಶಯಗಳು ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದರು.

ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕುಬೇರ್ ಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಜನಪರ ಆಶಯಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಮೂಲಕ ಪಕ್ಷದ ಮೇಲಿನ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ಪಕ್ಷದ ಪ್ರತಿಯೊಂದು ಕಾರ್ಯಕ್ರಮದಲ್ಲೂ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ಸಂಘಟನೆಯನ್ನು ಬಲಪಡಿಸಲು ಶ್ರಮಿಸಬೇಕು ಎಂದು ಹೇಳಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯನ್ನು ವ್ಯವಸ್ಥಿತವಾಗಿ ರೂಪಿಸುವುದು, ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವುದು ಮತ್ತು ಪ್ರಚಾರ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಪೂಜಾರ್ ಕೃಷ್ಣನಾಯ್ಕ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕಮ್ಮಾರ ಮಂಜುನಾಥ್, ಅಬ್ದುಲ್ ರೆಹಮಾನ್ ಸಾಹೇಬ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯ್ ಶಂಕರ್, ವಕೀಲ ಗೋಣಿಬಸಪ್ಪ ಹಾಗೂ ಟಿ. ವೆಂಕಟೇಶ್ ಮಾತನಾಡಿದರು.

ಈ ಸಂದರ್ಭದಲ್ಲಿ ಚಿಗಟೇರಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ದೇವೇಂದ್ರ ಗೌಡ, ಕಂಚಿಕೆರೆ ಜಯಲಕ್ಷ್ಮಿ, ಯಲ್ಲಾಪುರ ಕೆಂಚಪ್ಪ, ವಿ. ಹಾಲೇಶ್, ಆರ್. ಶಶ

Tags

CongressHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X