Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಜಂಟಿ ಬ್ಯಾಂಕ್ ಖಾತೆ...

Harapanahalli | ಜಂಟಿ ಬ್ಯಾಂಕ್ ಖಾತೆ ವ್ಯವಸ್ಥೆ ಪರಿಷ್ಕರಣೆಗೆ ಶಿಕ್ಷಕರ ಸಂಘದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 July 2026 5:57 PM IST
share
Harapanahalli | ಜಂಟಿ ಬ್ಯಾಂಕ್ ಖಾತೆ ವ್ಯವಸ್ಥೆ ಪರಿಷ್ಕರಣೆಗೆ ಶಿಕ್ಷಕರ ಸಂಘದ ಆಗ್ರಹ
ಮುಖ್ಯೋಪಾಧ್ಯಾಯ–ಮುಖ್ಯ ಅಡುಗೆದಾರರ ಹೆಸರಲ್ಲಿ ಖಾತೆ ನಿರ್ವಹಣೆಗೆ ಅವಕಾಶ ನೀಡುವಂತೆ ಮನವಿ

ಹರಪನಹಳ್ಳಿ : ಪಿ.ಎಂ.ಪೋಷಣ್ ಯೋಜನೆಯ ಅನುದಾನ ನಿರ್ವಹಣೆಗೆ ಸಂಬಂಧಿಸಿದ ಜಂಟಿ ಬ್ಯಾಂಕ್ ಖಾತೆ ವ್ಯವಸ್ಥೆಯನ್ನು ಪರಿಷ್ಕರಿಸಿ, 2022ರ ಪೂರ್ವದಲ್ಲಿ ಜಾರಿಯಲ್ಲಿದ್ದಂತೆ ಮುಖ್ಯೋಪಾಧ್ಯಾಯರು ಹಾಗೂ ಮುಖ್ಯ ಅಡುಗೆದಾರರ ಹೆಸರಿನಲ್ಲಿ ಜಂಟಿ ಬ್ಯಾಂಕ್ ಖಾತೆ ನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಬಡ್ತಿ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಅರ್ಜುನ್ ಪರಸಪ್ಪ ಆಗ್ರಹಿಸಿದರು.

ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯ ಬಳಿಕ ತಾಲೂಕು ಪಂಚಾಯಿತಿ ಇಒ ವೈ. ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಪ್ರಸ್ತುತ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಮುಖ್ಯೋಪಾಧ್ಯಾಯರ ಹೆಸರಿನಲ್ಲಿರುವ ಜಂಟಿ ಖಾತೆಯಿಂದ ಸಮನ್ವಯದ ಕೊರತೆ ಉಂಟಾಗುತ್ತಿದೆ. ಅಗತ್ಯ ಸಮಯದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು ಅಥವಾ ಮುಖ್ಯೋಪಾಧ್ಯಾಯರು ಲಭ್ಯವಿಲ್ಲದ ಕಾರಣ ಬ್ಯಾಂಕ್ ವ್ಯವಹಾರಗಳಲ್ಲಿ ವಿಳಂಬವಾಗುತ್ತಿದ್ದು, ಶಾಲಾ ಮಕ್ಕಳ ಬಿಸಿಯೂಟಕ್ಕೆ ಅಗತ್ಯ ಆಹಾರ ಸಾಮಗ್ರಿಗಳನ್ನು ಸಕಾಲದಲ್ಲಿ ಖರೀದಿಸಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಮುಖ್ಯ ಅಡುಗೆದಾರರು ಪ್ರತಿದಿನ ಶಾಲೆಯಲ್ಲೇ ಕಾರ್ಯನಿರ್ವಹಿಸುವುದರಿಂದ ಮುಖ್ಯೋಪಾಧ್ಯಾಯರು ಹಾಗೂ ಮುಖ್ಯ ಅಡುಗೆದಾರರ ಹೆಸರಿನಲ್ಲಿ ಜಂಟಿ ಬ್ಯಾಂಕ್ ಖಾತೆ ನಿರ್ವಹಿಸಿದರೆ ಯೋಜನೆ ಸುಗಮವಾಗಿ ಜಾರಿಯಾಗಲಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ವ್ಯವಸ್ಥೆಯನ್ನು ಮರು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ಪಿ.ಎಂ. ಪೋಷಣ್ ಯೋಜನೆಯಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಗಳ ಖರೀದಿ ದರವನ್ನು ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷೆ ಜಿ. ಪದ್ಮಲತಾ, ಜಿಲ್ಲಾ ಸಹ ಕಾರ್ಯದರ್ಶಿ ಬಿ. ರಾಜಶೇಖರ, ತಾಲೂಕು ಅಧ್ಯಕ್ಷ ಎಂ. ಪ್ರಭು, ತಾಲೂಕು ಕಾರ್ಯದರ್ಶಿ ಎಂ. ರಮೇಶ್, ಖಜಾಂಚಿ ಶಿವಯೋಗಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Tags

Harapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X