Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Harapanahalli | ಮಾದಕ ವ್ಯಸನದಿಂದ...

Harapanahalli | ಮಾದಕ ವ್ಯಸನದಿಂದ ಯುವಜನತೆ ದೂರವಿರಲಿ: ವಿ.ಜಿ.ಪ್ರಕಾಶ್ ಗೌಡ

ವಾರ್ತಾಭಾರತಿವಾರ್ತಾಭಾರತಿ14 Nov 2026 9:57 PM IST
share
Harapanahalli | ಮಾದಕ ವ್ಯಸನದಿಂದ ಯುವಜನತೆ ದೂರವಿರಲಿ: ವಿ.ಜಿ.ಪ್ರಕಾಶ್ ಗೌಡ

ಹರಪನಹಳ್ಳಿ: ಯುವ ಸಮುದಾಯವನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಟ್ಟು, ಆರೋಗ್ಯಕರ ಜೀವನ ನಡೆಸುವಂತೆ ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿದೆ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ.ಜಿ. ಪ್ರಕಾಶ್ ಗೌಡ ಹೇಳಿದರು.

ನಗರದ ಮೆಗಳಪೇಟೆಯ ಶ್ರೀ ಎಚ್.ಎಂ. ಏಕೋರಾಮರಾಧ್ಯ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಾಲಾ ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಾದಕ ದ್ರವ್ಯಗಳ ಅರಿವು ಮತ್ತು ಆರೋಗ್ಯಕರ ಜೀವನ ಅಭಿಯಾನದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞಾವಿಧಿ ಬೋಧಿಸಿ, ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿದರು. ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಲು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಲ್ಲಿ ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ. ಯುವಜನತೆ ವ್ಯಸನಗಳಿಗೆ ಬಲಿಯಾಗದಂತೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಕೋಡಿಹಳ್ಳಿ ಪ್ರಕಾಶ್, ಪ್ಯಾನೆಲ್ ವಕೀಲರಾದ ಎಂ. ಮೃತ್ಯುಂಜಯ, ತಿಪ್ಪೇಶ್, ಶಾಲೆಯ ಮುಖ್ಯಶಿಕ್ಷಕ ದಯಾನಂದ, ಆರೋಗ್ಯ ಇಲಾಖೆಯ ಭುವನೇಶ್ವರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರತ್ನಮ್ಮ ದೊಡ್ಡಮನಿ, ಗೌರಮ್ಮ, ಕಾನೂನು ಸೇವಾ ಸಮಿತಿಯ ಸಿಬ್ಬಂದಿ ಬಾಗಳಿ ಕೋಟ್ರೇಶ್, ಬಸವರಾಜ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

drug addictionHarapanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X