Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ ತಹಶೀಲ್ದಾರ್ ಕಚೇರಿ ಎದುರು...

ಹೊಸಪೇಟೆ ತಹಶೀಲ್ದಾರ್ ಕಚೇರಿ ಎದುರು ಎಸ್‌ಡಿಪಿಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 May 2026 12:00 AM IST
share
ಹೊಸಪೇಟೆ ತಹಶೀಲ್ದಾರ್ ಕಚೇರಿ ಎದುರು ಎಸ್‌ಡಿಪಿಐ ಪ್ರತಿಭಟನೆ

ಹೊಸಪೇಟೆ/ವಿಜಯನಗರ: ಗೋ ರಕ್ಷಕರ ಹೆಸರಿನಲ್ಲಿ ಕೆಲ ಸಂಘಟನೆಗಳು ರೈತರು ಹಾಗೂ ಅಲ್ಪಸಂಖ್ಯಾತರ ಮೇಲೆ ಒತ್ತಡ ಹೇರುತ್ತಿದ್ದು, ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಇಂದು ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿದರು.

“ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಆಹಾರದ ವಿಚಾರದಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಹಾರ, ಧರ್ಮ ಹಾಗೂ ಆಚರಣೆಗಳನ್ನು ಅನುಸರಿಸುವ ಹಕ್ಕು ಇದೆ. ಬಕ್ರೀದ್ ಹಬ್ಬವನ್ನು ತಲಾತಲಾಂತರಗಳಿಂದ ಆಚರಿಸಲಾಗುತ್ತಿದ್ದು, ಇದನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡು ಕೆಲವರು ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ” ಎಂದು ಅವರು ಆರೋಪಿಸದರು.

ಪ್ರತಿಭಟನೆಯಲ್ಲಿ ಸದ್ದಾಮ್ ಹಂಪಿ, ನೂರ್ ಮೊಹಮ್ಮದ್, ಸಲೀಮ್ ಮಲಿಕ್ ಸೇರಿದಂತೆ ಜಿಲ್ಲೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags

HosapeteSDPI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X