Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ | ತುಳಿತಕ್ಕೊಳಗಾದ ಸಮುದಾಯಗಳ...

ಹೊಸಪೇಟೆ | ತುಳಿತಕ್ಕೊಳಗಾದ ಸಮುದಾಯಗಳ ಏಳಿಗೆಗಾಗಿ ಒಳ ಮೀಸಲಾತಿ ಅಗತ್ಯ : ಸೋಮಶೇಖರ್ ಬಣ್ಣದಮನೆ

ವಾರ್ತಾಭಾರತಿವಾರ್ತಾಭಾರತಿ11 April 2025 6:50 PM IST
share
Photo of Metting

ಹೊಸಪೇಟೆ : ವಿಜಯನಗರ ತುಳಿತಕ್ಕೊಳಗಾದ ಸಮುದಾಯಗಳ ಏಳಿಗೆಗಾಗಿ ಒಳ ಮೀಸಲಾತಿ ಬೇಕೇ ಬೇಕು. ರಾಜ್ಯ ಸರ್ಕಾರವು ವಿಳಂಬ ನೀತಿಯನ್ನು ಅನುಸರಿಸದೆ ಅತ್ಯಂತ ತೊರಿತಗತಿಯಲ್ಲಿ ಪರಿಶಿಷ್ಟರ ಜಾತಿ ಗಣತಿ ಮಾಡಿ ಯಾವ ಸಮುದಾಯಕ್ಕೂ ಅನ್ಯಾಯವಾಗದೆ ಸಂಖ್ಯೆಗನುಗುಣವಾಗಿ ಮೀಸಲಾತಿ ಜಾರಿ ಮಾಡಬೇಕು ಎಂದು ಸೋಮಶೇಖರ್ ಬಣ್ಣದಮನೆ ತಿಳಿಸಿದ್ದಾರೆ.

ಇಂದು ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ವಿಜಯನರ ಜಿಲ್ಲೆ ಛಲವಾದಿ ಮಹಾಸಭದ ಜಿಲ್ಲಾ ಸಮಿತಿ ವಿಸ್ರುತ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಪ್ರಮುಖ ಛಲವಾದಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸೋಮಶೇಖರ್ ಬಣ್ಣದಮನೆ ಹಿರಿಯರದ ಗುಂಡಗತ್ತಿ ಕೊಟ್ರಪ್ಪ, ಜಿಲ್ಲಾ ಖಜಾಂಚಿಗಳಾದ ಜೆಸಿ ಈರಣ್ಣ, ಸಣ್ಣ ಈರಪ್ಪ, ರಾಮಚಂದ್ರ ಬಾಬು, ಮರಿಸ್ವಾಮಿ, ಕೂಡ್ಲಿಗಿ ತಾಲೂಕು ಅಧ್ಯಕ್ಷರಾದ ಮಾರಪ್ಪ, ನಿವೃತ್ತ ಶಿಕ್ಷಕರಾದ ಚಂದ್ರಶೇಖರ, ಪ್ರಭಾಕರ್, ಛಲವಾದಿ ಕೇರಿ ಮುಖಂಡರಾದ ಮುದುಕಪ್ಪ, ರಾಮಕೃಷ್ಣ, ಟಿ ಬಿ ಡ್ಯಾಮ್ ರಮೇಶ್, ಶಿಕ್ಷಕರಾದ ಸುಗ್ಗನಳ್ಳಿ ರಮೇಶ್, ಶಿಕ್ಷಕರಾದ ಸುಗ್ಗೇನಹಳ್ಳಿ ರಮೇಶ್, ಹರಪನಹಳ್ಳಿಯ ಸಿ.ಅಜ್ಜಯ, ಕೊಟ್ರೇಶ್, ಹಗರಿಬೊಮ್ಮನಹಳ್ಳಿಯ ಪ್ರಕಾಶ್, ಗ್ರಾಮ ಪಂಚಾಯತ್‌ ಸದಸ್ಯರಾದ ರಮೇಶ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X