Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆ | ಪರಿಶಿಷ್ಟ ಜಾತಿ ವಿಭಾಗದ...

ಹೊಸಪೇಟೆ | ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ17 Sept 2025 7:37 PM IST
share
ಹೊಸಪೇಟೆ | ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಪ್ರಗತಿ ಪರಿಶೀಲನಾ ಸಭೆ

ಹೊಸಪೇಟೆ: ರಾಜ್ಯ ಮತ್ತು ದೇಶದಲ್ಲಿ ಪರಿಶಿಷ್ಟ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸವಾಲುಗಳ ಕುರಿತಂತೆ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ-ಪಂಗಡ ವಿಭಾಗದ ಅಧ್ಯಕ್ಷ ಸೋಮಶೇಖರ ಬಣ್ಣದಮನೆ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ನಗರದ ಕೊಂಡನಾಯಕನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನಾ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ದಲಿತ ಸಮುದಾಯದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ, ಸಂವಿಧಾನ ವಿರೋಧಿ ನಡೆಗಳನ್ನು ತೋರಿಸುತ್ತಿದೆ ಎಂದು ಆರೋಪಿಸಿದರು.

ದೇವದಾಸಿ ಮಹಿಳೆಯರ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಸಮುದಾಯದ ನಾಯಕರು ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟರು ಎದುರಿಸುತ್ತಿರುವ ಭೂಮಿ ಹಾಗೂ ಸ್ಮಶಾನ ಸಮಸ್ಯೆಗಳನ್ನು ಉಲ್ಲೇಖಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು.

ಇದಕ್ಕೂ ಮೊದಲು ನಗರದ ಹೃದಯಭಾಗದಲ್ಲಿರುವ ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಯಿತು.

ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಕನ್ನಿರಾಮ್ ರಾಥೋಡ್, ನಾಗರಾಜ್ ನಾಯಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಬಣ್ಣದಮನೆ, ಡಿಸಿಸಿ ಉಪಾಧ್ಯಕ್ಷ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಸೇವಾದಳ ಜಿಲ್ಲಾ ಅಧ್ಯಕ್ಷ ಮಾರಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಮಂಜುನಾಥ್, ನಾಗರಾಜ್, ಕನ್ನೇಶ್ವರ, ಹರಪನಹಳ್ಳಿ ಮಲ್ಲೇಶ್, ಕೊಟ್ರೇಶ್, ದುರ್ಗೇಶ್ ವಕೀಲರು, ಮಂಜಪ್ಪ ಹಾಗೂ ಅನೇಕ ನಾಯಕರು ಪಾಲ್ಗೊಂಡಿದ್ದರು.

Tags

Hospet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X