Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. HuvinaHadagali | ವಿದ್ಯುತ್ ತಂತಿ...

HuvinaHadagali | ವಿದ್ಯುತ್ ತಂತಿ ತಗುಲಿ ಬೆಂಕಿ: ಭತ್ತದ ಒಣ ಹುಲ್ಲುಗಳು ಭಸ್ಮ

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ20 Nov 2026 7:40 PM IST
share
HuvinaHadagali | ವಿದ್ಯುತ್ ತಂತಿ ತಗುಲಿ ಬೆಂಕಿ: ಭತ್ತದ ಒಣ ಹುಲ್ಲುಗಳು ಭಸ್ಮ

ಹೂವಿನಹಡಗಲಿ: ತಾಲ್ಲೂಕಿನ ಕೊಮಾರನಹಳ್ಳಿ ತಾಂಡದಿಂದ ಮಾನ್ಯರ ಮಸಲವಾಡಕ್ಕೆ ತೆರಳುವ ರಸ್ತೆ ಮಾರ್ಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ ರೈತರೊಬ್ಬರಿಗೆ ಸೇರಿದ ಸುಮಾರು 120ರಿಂದ 130 ಭತ್ತದ ಹುಲ್ಲಿನ ಪೆಂಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಕೊಮಾರನಹಳ್ಳಿ ತಾಂಡದ ರೈತ ರಮೇಶ್ ನಾಯಕ್ ಅವರಿಗೆ ಸೇರಿದ ಟ್ರ್ಯಾಕ್ಟರ್‌ನಲ್ಲಿದ್ದ ಭತ್ತದ ಹುಲ್ಲಿನ ಪೆಂಡಿಗಳಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಟ್ರ್ಯಾಕ್ಟರ್‌ನಲ್ಲಿದ್ದ ಸುಮಾರು 120ರಿಂದ 130 ಪೆಂಡಿಗಳು ಸಂಪೂರ್ಣ ಸುಟ್ಟುಹೋಗಿವೆ.

ಘಟನೆಯಿಂದ ರೈತ ರಮೇಶ್ ನಾಯಕ್ ಅವರಿಗೆ ಅಪಾರ ಆರ್ಥಿಕ ನಷ್ಟ ಉಂಟಾಗಿದೆ. ಕಷ್ಟಪಟ್ಟು ಬೆಳೆದ ಬೆಳೆಯ ಫಸಲು ಕಟಾವು ಮಾಡಿದ ಬಳಿಕ ಜಾನುವಾರುಗಳಿಗೆ ಮೇವಾಗಿ ಸಂಗ್ರಹಿಸಿಟ್ಟಿದ್ದ ಭತ್ತದ ಹುಲ್ಲು ಕಣ್ಣೆದುರೇ ಸುಟ್ಟುಹೋಗಿರುವುದರಿಂದ ರೈತರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಘಟನೆಯ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರದಿಂದ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

Tags

HuvinaHadagaliFireelectric wire
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X