Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ ಜಿಲ್ಲೆಯ ಬಂಜಾರ ಸಾಹಿತ್ಯ...

ವಿಜಯನಗರ ಜಿಲ್ಲೆಯ ಬಂಜಾರ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾ ಘಟಕ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 July 2025 7:19 PM IST
share
ವಿಜಯನಗರ ಜಿಲ್ಲೆಯ ಬಂಜಾರ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾ ಘಟಕ ಉದ್ಘಾಟನೆ

ವಿಜಯನಗರ (ಹೊಸಪೇಟೆ) : ಬಂಜಾರರು ರಾಜ್ಯದಲ್ಲಿ 37ರಿಂದ 40 ಲಕ್ಷ ಜನಸಂಖ್ಯೆ ಹೊಂದಿದ್ದಾರೆ. ಆದರೆ, ಹಿಂದುಳಿದ ವರ್ಗಗಳ ಆಯೋಗದ ಗಣತಿಯಲ್ಲಿ ಕೇವಲ 9 ಲಕ್ಷ ಜನಸಂಖ್ಯೆ ತೋರಿಸಿದ್ದಾರೆ. ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರು ಈ ಗಣತಿ ತಿರಸ್ಕರಿಸಲು ತಿಳಿಸಿದ್ದಾರೆ. ಈಗ ನ್ಯಾ. ನಾಗ ಮೋಹನ್‌ ದಾಸ್‌ ಆಯೋಗದ ಗಣತಿಯಲ್ಲಿ ಎಲ್ಲರೂ ಸರಿಯಾಗಿ ಜಾತಿ ಗಣತಿ ಮಾಡಿಸಬೇಕು ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರು ಹೇಳಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ನಡೆದ ಬಂಜಾರ ಸಾಹಿತ್ಯ ಪರಿಷತ್ತಿನ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಬಂಜಾರ ಸಮಾಜದವರಿಗೆ ಕಲೆ, ಸಾಹಿತ್ಯ, ಸಂಗೀತ ರಕ್ತಗತವಾಗಿದೆ. ಹಿರಿಯರಿಂದ ನಮಗೆ ಬಳುವಳಿಯಾಗಿ ಬಂದಿದೆ. ನಾವು ಜಾನಪದ ಗೀತೆಗಳನ್ನು ಹಾಡುತ್ತಾ, ಕುಣಿಯೋದು ನಮ್ಮ ಸಂಪ್ರದಾಯ, ಸಂಸ್ಕೃತಿ ಆಗಿದೆ. ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಬೆಲೆ ನೀಡುತ್ತೇವೆ. ಕಲೆಯೇ ಬಂಜಾರರ ಜೀವಾಳ ಆಗಿದೆ ಎಂದರು.

ಬಂಜಾರ ಗುರುಪೀಠದ ಶಿವಪ್ರಕಾಶ ಮಹಾರಾಜ್‌ ಸ್ವಾಮೀಜಿ, ತಿಪ್ಪೇಸ್ವಾಮಿ ಮಹಾರಾಜ್‌ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮುಖಂಡರಾದ ಆರ್‌.ಬಿ.ನಾಯ್ಕ, ಡಾ.ಉತ್ತಮ್‌ ಮೂಡ್‌ ನಾಯ್ಕ, ಶ್ರೀಕಾಂತ್‌ ಆರ್‌.ಜಾಧವ್‌, ರಾಧಾಕೃಷ್ಣ ನಾಯ್ಕ, ಛತ್ರಪ್ಪ, ನರಸಿಂಗ, ಹಾಲ್ಯಾ ನಾಯ್ಕ, ಡಾ. ಎಲ್‌.ಪಿ. ಕಠಾರಿ ನಾಯ್ಕ, ಖಂಡು ಬಂಜಾರ, ಕುಬೇರ್‌ ನಾಯ್ಕ, ಡಾ. ಮಿಟ್ಯ ನಾಯ್ಕ, ಲಕ್ಷ್ಮೀ ಬಾಯಿ, ಡಿ. ಲಾಲ್ಯಾ ನಾಯ್ಕ,ಕೃಷ್ಣ ಲಮಾಣಿ, ಶಿವಕುಮಾರ ನಾಯ್ಕ, ಗಜಾನನ ನಾಯ್ಕ, ಅಲೋಕ್‌ ನಾಯ್ಕ, ಡಾ. ಗೋಪಿ ನಾಯ್ಕ, ವಾಲ್ಯಾ ನಾಯ್ಕ, ಮಲ್ಲೇಶ ಲಮಾಣಿ, ರಾಮ್ಯಾ ನಾಯ್ಕ, ಡಿ.ಬಿ. ನಾಯ್ಕ, ಎಲ್‌.ಡಿ. ತಿಪ್ಪಾನಾಯ್ಕ, ಡಿ.ಜೆ. ನಿಂಗಾ ನಾಯ್ಕ, ವೆಂಕಟೇಶ ನಾಯ್ಕ, ರಾಮ ನಾಯ್ಕ, ಈಶ್ವರ ನಾಯ್ಕ ಮತ್ತಿತರರಿದ್ದರು. ಸರಿಗಮಪ ಖ್ಯಾತಿಯ ಗಾಯಕ ರಮೇಶ ಲಮಾಣಿ ಹಾಗೂ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X