Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ...

ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಅಧಿಕಾರಿಗಳ ನಡೆ ಖಂಡನೀಯ: ಕೋಡಿಹಳ್ಳಿ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ18 May 2026 8:09 PM IST
share
ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಅಧಿಕಾರಿಗಳ ನಡೆ ಖಂಡನೀಯ: ಕೋಡಿಹಳ್ಳಿ ಚಂದ್ರಶೇಖರ್

ಹರಪನಹಳ್ಳಿ: ಅರಣ್ಯವನ್ನು ರಕ್ಷಿಸುವ ಕೆಲಸವನ್ನು ಬಿಟ್ಟು ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ನಡೆ ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಅಲಗಿಲವಾಡ ಕ್ರಾಸ್ ನಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆಯ ಧೋರಣೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಅನೇಕ ರೈತ ಕುಟುಂಬಗಳು ಸುಮಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದ ಭೂಮಿಯನ್ನು ವಶಪಡಿಸಿಕೊಳ್ಳುವ ಮೂಲಕ ರೈತರು ಬೆಳೆದ ಬೆಳೆಯನ್ನು ಕಿತ್ತಾಕಿರುವುದು ಇಲಾಖೆಗೆ ಒಳ್ಳೆಯದಲ್ಲ. ದೇಶಕ್ಕೆ ಅನ್ನ ಹಾಕುವ ರೈತ ತನ್ನ ಸಂಪತ್ತಿನ ಮೂಲಕ ತೆರಿಗೆ ಕಟ್ಟುತಿದ್ದಾನೆ. ಅಂತಹ ರೈತರನ್ನು ಒಕ್ಕಲೆಬ್ಬಿಸುವ ಮೂಲಕ ಅರಣ್ಯಧಿಕಾರಿಗಳು ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಳೆದ 65 ವರ್ಷಗಳಿಂದ ರೈತರ ಮೇಲೆ ದೋರಣೆ ಮಾಡುತ್ತ ಬಂದಿರುವ ಅಧಿಕಾರಿ ವರ್ಗ ಆರ್ಥಿಕವಾಗಿ ಸುಧಾರಿಸುತ್ತಿರುವ ಲಂಬಾಣಿ ಜನಾಂಗದವರನ್ನು ಒಕ್ಕಲೆಬ್ಬಿಸಿ ಮತ್ತೆ ಕೂಲಿಕರಾರನ್ನಾಗಿ ಮಾಡುವ ಉದ್ದೇಶವಾಗಿದೆ, ವಿರೇಶ್ ಎನ್ನುವ ಅಧಿಕಾರಿ ರೈತರ ಮೇಲೆ ದರ್ಪ ಎಸಗಿ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಕೂಡಲೇ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡ ಮಹೇಶ್ವರ ಸ್ವಾಮಿ ಮಾತನಾಡಿ ರೈತರ ವಿಚಾರದಲ್ಲಿ ಅರಣ್ಯ ಇಲಾಖೆ ಕ್ರಮ ಸರಿಯಲ್ಲ, ದೇಶದ ಎಲ್ಲಾ ವರ್ಗದ ಜನರನ್ನು ಉಳಿಸುವ ಕೆಲಸ ಮಾಡುತ್ತಿದ್ದು, ಅವರ ಬದುಕಿನ ಮೇಲೆ ಅರಣ್ಯ ಇಲಾಖೆ ತಣ್ಣೀರು ಎರಚ್ಚಿದೆ. ಕಾನೂನಿನ ವಿರುದ್ಧವಾಗಿ ಎಂದಿಗೂ ನಡೆದುಕೊಂಡಿಲ್ಲ, ಅರಣ್ಯ ಇಲಾಖೆಯ ಈ ನಡೆಯನ್ನು ನಾವು ಖಂಡಿಸಿ, ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದರು.

ಡಿಎಫ್ಓ ಅನುಪಮಾ ಮಾತನಾಡಿ ಇಲ್ಲಿನ ಮಿಸಲು ಅರಣ್ಯ ಪ್ರದೇಶದಿಂದ 500 ಎಕರೆಯನ್ನು ರೈತರಿಗಾಗಿ ಕೊಟ್ಟಿದೆ, ನಮ್ಮ ಅರಣ್ಯ ಭೂಮಿಯನ್ನ ಬಿಟ್ಟು ಯಾವ ಇಲಾಖೆಯ ಭೂಮಿ ಒತ್ತುವರಿ ಮಾಡಿಲ್ಲ, ಕೃಷಿಯೇ ದೇಶದ ಬೆನ್ನೆಲುಬು ಆಗಿರುವುದರಿಂದ ಇಲಾಖೆಯಿಂದ ರೈತರ ಮೇಲೆ ದೌರ್ಜನ್ಯ ಎಸಗಿಲ್ಲ, ಅರಣ್ಯ ಇಲಾಖೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ನಮ್ಮಲ್ಲಿ ಕೆಲ ತಪ್ಪುಗಳಿದ್ದೂ ಅದನ್ನು ಮುಂದೆ ಸರಿ ಪಡಿಸುವ ಕೆಲಸ ಮಾಡುತ್ತೇನೆ, ಮುಂದಿನ ದಿನಗಳಲ್ಲಿ ನಮ್ಮ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಳ್ಳುವ ಕೆಲಸ ಮಾಡುತ್ತೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಉಪ ವಿಭಾಗಧಿಕಾರಿ ಸುರೇಶ್ ಮಾತನಾಡಿ, ರೈತರು ಸಾಗುವಳಿ ಮಾಡುತ್ತಿರುವ ಜಾಗದಲ್ಲಿ ಕೆಲ ಗೊಂದಲಗಳು ಸೃಷ್ಟಿಯಾಗಿದ್ದು ಮುಂದೆ ಸರ್ವೇ ಮೂಲಕ ಸರಿ ಪಡಿಸುವ ಕೆಲಸ ಮಾಡುತ್ತೇನೆ, ರೈತರಿಗೆ ರಸಗೊಬ್ಬರವನ್ನು ಪೂರೈಸುವಲ್ಲಿ ಕ್ರಮವಹಿಸಿ ಯಾವುದೇ ಸಮಸ್ಯೆಗಳಿಗೆ ಎಡೆಮಾಡಿಕೊಡದೆ ಕಾರ್ಯ ನಿರ್ವಹಿಸುವೆ ಎಂದರು.

ಅಪಾರ ಜಿಲ್ಲಾಧಿಕಾರಿ ಮಂಜುನಾಥ್ ಮಾತನಾಡಿ ರೈತರ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲಾಗುವುದು ಎಂದರು.

ಸಂಘದ ಕಾರ್ಯಾಧ್ಯಕ್ಷ ಬಿ.ವಿ.ಗೌಡ್ರು, ಶೇಖರ್ ನಾಯ್ಕ್, ಮಮತಾ ಮಾತನಾಡಿ ಅರಣ್ಯ ಇಲಾಖೆ ನಡೆ ಬಗ್ಗೆ ದೂರಿದರು.




Tags

Kodihalli Chandrashekhar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X