Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕೊಟ್ಟೂರು–ಕೂಡ್ಲಿಗಿ ಶೀಘ್ರವೇ ಬರಪೀಡಿತ...

ಕೊಟ್ಟೂರು–ಕೂಡ್ಲಿಗಿ ಶೀಘ್ರವೇ ಬರಪೀಡಿತ ತಾಲೂಕು ಘೋಷಣೆ : ಶಾಸಕ ಶ್ರೀನಿವಾಸ್

ವಾರ್ತಾಭಾರತಿವಾರ್ತಾಭಾರತಿ13 Sept 2026 7:39 PM IST
share
ಕೊಟ್ಟೂರು–ಕೂಡ್ಲಿಗಿ ಶೀಘ್ರವೇ ಬರಪೀಡಿತ ತಾಲೂಕು ಘೋಷಣೆ : ಶಾಸಕ ಶ್ರೀನಿವಾಸ್

ವಿಜಯನಗರ/ಕೊಟ್ಟೂರು–ಕೂಡ್ಲಿಗಿ : ಮಳೆ ಕೊರತೆ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪ್ರತಿಕೂಲ ಪರಿಣಾಮದ ಹಿನ್ನೆಲೆಯಲ್ಲಿ ಕೊಟ್ಟೂರು ಮತ್ತು ಕೂಡ್ಲಿಗಿ ತಾಲೂಕುಗಳನ್ನು ಶೀಘ್ರದಲ್ಲೇ ಬರಪೀಡಿತ ತಾಲೂಕುಗಳೆಂದು ಘೋಷಿಸುವುದು ಶತಸಿದ್ಧ ಎಂದು ಶಾಸಕ ಶ್ರೀನಿವಾಸ್ ಭರವಸೆ ನೀಡಿದ್ದಾರೆ.

ಕೊಟ್ಟೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಎರಡೂ ತಾಲೂಕುಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳಿಗೆ ಸಮರ್ಪಕ ಮಳೆ ದೊರೆಯದೆ ಬೆಳೆಗಳ ಬೆಳವಣಿಗೆ ಕುಂಠಿತವಾಗಿದ್ದು, ಹಲವು ಪ್ರದೇಶಗಳಲ್ಲಿ ಬರದ ಛಾಯೆ ಆವರಿಸಿದೆ ಎಂದು ಹೇಳಿದರು.

ಮಳೆ ಕೊರತೆಯಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡೂ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ರೈತರು ಹಾಗೂ ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿದ ಸರ್ಕಾರ ಬರಪೀಡಿತ ತಾಲೂಕು ಘೋಷಣೆ ಮಾಡುವ ದಿಸೆಯಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಕೊಟ್ಟೂರು ಮತ್ತು ಕೂಡ್ಲಿಗಿ ತಾಲೂಕುಗಳಲ್ಲಿನ ಮಳೆ ಕೊರತೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ರೈತರ ಹಿತದೃಷ್ಟಿಯಿಂದ ಬರಪೀಡಿತ ತಾಲೂಕು ಘೋಷಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ, ರೈತರಿಗೆ ದೊರೆಯಬೇಕಾದ ಪರಿಹಾರ ಮತ್ತು ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಶ್ರೀನಿವಾಸ್ ಹೇಳಿದರು.

ಬರಪೀಡಿತ ತಾಲೂಕು ಘೋಷಣೆಯಾದರೆ ರೈತರಿಗೆ ಬೆಳೆಹಾನಿ ಪರಿಹಾರ, ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಸೇರಿದಂತೆ ವಿವಿಧ ಬರ ಪರಿಹಾರ ಕ್ರಮಗಳು ದೊರೆಯುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.

Tags

KudligiKottur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X