Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕೊಟ್ಟೂರು: ರಸಗೊಬ್ಬರ ದಾಸ್ತಾನು...

ಕೊಟ್ಟೂರು: ರಸಗೊಬ್ಬರ ದಾಸ್ತಾನು ಪರಿಶೀಲನೆ, ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ18 Jun 2026 9:06 PM IST
share
ಕೊಟ್ಟೂರು: ರಸಗೊಬ್ಬರ ದಾಸ್ತಾನು ಪರಿಶೀಲನೆ, ತಪಾಸಣೆ

ಕೊಟ್ಟೂರು:(ವಿಜಯನಗರ )ಪಟ್ಟಣದಲ್ಲಿರುವ ರಸಗೊಬ್ಬರ ಮಳಿಗೆಗಳಿಗೆ ಕೊಟ್ಟೂರು ತಾಲೂಕಿನ ಸಹಾಯಕ ನಿರ್ದೇಶಕರಾದ ಅರ್.ವಿ.ತೇಜವರ್ಧನ್ ರವರು ಸಂಬಂಧಪಟ್ಟ ಮಳೆಗೆಯ ಮಾಲಕರೊಂದಿಗೆ ರಸಗೊಬ್ಬರ ಮಳಿಗೆಗಳಿಗೆ ಹಾಗು ಗೋದಾಮುಗಳಿಗೆ ಭೇಟಿ ನೀಡಿ ಬಿತ್ತನೆ ಬೀಜ, ರಸಗೊಬ್ಬರ, ದಾಸ್ತಾನನ್ನು ಪರಿಶೀಲಿಸಿದಾಗ DAP, complex ರಸಗೊಬ್ಬರಗಳ 20:20:0:13, 10:26:26, 15:15:15, 19:19:19 ಎಲ್ಲಾ ಸೇರಿ 2500 ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿದ್ದು, ಯಾವುದೇ ಅನಧಿಕೃತ ರಸಗೊಬ್ಬರ ಪರಿಶೀಲನೆಯಲ್ಲಿ ಕಂಡುಬಂದಿರುವುದಿಲ್ಲ, ಇದರಿಂದಾಗಿ ಗುಣಮಟ್ಟದ ಬಿಟ್ಟಣೆಬೀಜ ರಸಗೊಬ್ಬರ ದಾಸ್ತಾನನ್ನು ಖಾತರಿಸಿಕೊಂಡಂತಾಗಿದೆ. ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರ , ಕೀಟನಾಶಕಗಳನ್ನು ಖರೀದಿ ಮಾಡಿದಾಗ, ಕಡ್ಡಾಯವಾಗಿ ಬಿಲ್ ನೀಡಲು ನೀಡಲು ಮಾಹಿತಿ ನೀಡಿದರು. ಭೂಮಿಯಲ್ಲಿ ಸಂಪೂರ್ಣ ತೇವಾಂಶ ಇದ್ದಾಗ ಮಾತ್ರ ಬಿತ್ತನೆ ಮಾಡಲು ಸಲಹೆ ನೀಡಿದರು.

ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಅವರು ಮಾಲಕರಿಗೆ ತಾಕೀತು ಮಾಡಿದರು.

ಮಳೆ ಅಭಾವವಿರುವುದರಿಂದ ರೈತರು ರಸಗೊಬ್ಬರವನ್ನು ವೈಜ್ಞಾನಿಕ ಶಿಫಾರಸಿನಂತೆ ಬಳಸಬೇಕೆಂದು ತಿಳಿಸಿದರು.

ಪೂರ್ಣ ಪ್ರಮಾಣದ ತೀವಂಶವಾದರೆ ಮಾತ್ರ ರೈತರು ಬಿತ್ತನೆ ಮಾಡಬೇಕು. ಯಾವುದೇ ರೀತಿಯ ಕೃತಕ ಅಭಾವ ಸೃಷ್ಟಿಸದಂತೆ, ಸರಿಯಾದ ರೀತಿಯಲ್ಲಿ ರಸಗೊಬ್ಬರ ವಿತರಿಸಲು ತಾಕೀತು ಮಾಡಿದರು. ನ್ಯಾನೋ ಯೂರಿಯಾ, ನ್ಯಾನೋ DAP ಯನ್ನು ಉಪಯೋಗ ಮಾಡಲು ರೈತರಿಗೆ ಸಲಹೆ ನೀಡಿದರು.

ಕೃಷಿ ಇಲಾಖೆಯಲ್ಲಿ ಬಿತ್ತನೆ ಬೀಜ ಲಭ್ಯವಿದ್ದು ಇದರ ಸದುಪಯೋಗ ಪಡೆಯಲು ಅವರು ತಿಳಿಸಿದರು. ರಸಗೊಬ್ಬರ ದಾಸ್ತಾನು ಪರಿಶೀಲನೆಯಲ್ಲಿ ಶ್ಯಾಮಸುಂದರ್ ಕೃಷಿ ಅಧಿಕಾರಿ, ರಸಗೊಬ್ಬರ ಮಳಿಗೆಗಳ ಮಾಲಿಕರಾದ ಶ್ರೀಧರ್ ಶೆಟ್ಟಿ, ಕೊಟ್ರೇಶ ಬಿ, ಕೊಟ್ರೇಶ ನಾಯ್ಕ, ಪಂಪಾಪತಿ, ಜಗದೀಶ್, ಪ್ರವೀಣ್ ಕುಮಾರ್, ನಾರಾಯಣ, ಶಿವುಕುಮಾರ ಹಾಗು ಇತರರು ಹಾಜರಿದ್ದರು.

Tags

Kotturfertilizer
share
ವಾರ್ತಾಭಾರತಿ
ವಾರ್ತಾಭಾರತಿ
Next Story
X