Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Kudligi | ಯುವಜನತೆಯೇ ದೇಶದ ಅಪಾರ...

Kudligi | ಯುವಜನತೆಯೇ ದೇಶದ ಅಪಾರ ಶಕ್ತಿ: ಶಾಸಕ ಡಾ.ಶ್ರೀನಿವಾಸ್ ಎನ್.ಟಿ.

ವಾರ್ತಾಭಾರತಿವಾರ್ತಾಭಾರತಿ15 Aug 2026 6:17 PM IST
share
Kudligi | ಯುವಜನತೆಯೇ ದೇಶದ ಅಪಾರ ಶಕ್ತಿ: ಶಾಸಕ ಡಾ.ಶ್ರೀನಿವಾಸ್ ಎನ್.ಟಿ.

ನರಸಿಂಹಗಿರಿ (ಕೂಡ್ಲಿಗಿ) : ಭಾರತವು ವಿಜ್ಞಾನ, ಶಿಕ್ಷಣ, ತಂತ್ರಜ್ಞಾನ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಯುವಜನತೆಯೇ ದೇಶದ ಅಪಾರ ಶಕ್ತಿಯಾಗಿದ್ದಾರೆ ಎಂದು ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.

ಆಗಸ್ಟ್ 15ರಂದು ತಮ್ಮ ಸ್ವಗ್ರಾಮ ನರಸಿಂಹಗಿರಿಯ ಶ್ರೀಮತಿ ದೊಡ್ಡಮನೆ ಬೋರಮ್ಮ ತಮ್ಮಪ್ಪ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಶಾಸಕರು, “ಪ್ರತಿಯೊಬ್ಬರೂ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಸಂವಿಧಾನ ಹಾಗೂ ದೇಶದ ಕಾನೂನುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪರಿಸರ ಸಂರಕ್ಷಣೆ, ದೇಶಪ್ರೇಮ, ಶಿಸ್ತು, ಶಾಂತಿ ಹಾಗೂ ಏಕತೆಯನ್ನು ಕಾಪಾಡುವ ಮೂಲಕ ಭಾರತವನ್ನು ಮತ್ತಷ್ಟು ಬಲಿಷ್ಠ ಹಾಗೂ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ನಿರ್ಮಿಸಲು ಶ್ರಮಿಸಬೇಕು” ಎಂದು ಕರೆ ನೀಡಿದರು.

ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಶೀಘ್ರದಲ್ಲೇ ಒದಗಿಸುವುದಾಗಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಬಸೆಟ್ಟಪ್ಪ, ನಿವೃತ್ತ ಶಿಕ್ಷಕ ಮಂಜುನಾಥ್, ಸಹ ಶಿಕ್ಷಕರಾದ ಶಿವಪ್ರಸಾದ್, ಬಸವರಾಜ್, ತಿಮ್ಮಪ್ಪ, ಅನಿಲ್, ದೈಹಿಕ ಶಿಕ್ಷಕ ರಾಜಕುಮಾರ್ ಸೇರಿದಂತೆ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು, ಗ್ರಾಮದ ಹಿರಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Tags

Kudligi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X