Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಮರಿಯಮ್ಮನಹಳ್ಳಿ | 33 ಕೋಟಿ ರೂ. ವೆಚ್ಚದ...

ಮರಿಯಮ್ಮನಹಳ್ಳಿ | 33 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿಗೆ ಸಂಸದ ಈ. ತುಕಾರಾಂ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 Jan 2026 9:28 PM IST
share
ಮರಿಯಮ್ಮನಹಳ್ಳಿ | 33 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿಗೆ ಸಂಸದ ಈ. ತುಕಾರಾಂ ಚಾಲನೆ

ಮರಿಯಮ್ಮನಹಳ್ಳಿ : ಸಮೀಪದ ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನೆಯಡಿ ಸುಮಾರು 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಡರ್ ಪಾಸ್ ಮತ್ತು ಪ್ಲೈಓವರ್ ಕಾಮಗಾರಿಗೆ ಸಂಸದ ಈ.ತುಕಾರಾಂ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಹೊಸಪೇಟೆ-ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಈ ಬೃಹತ್ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಜನರು ನೀಡಿರುವ ಅಧಿಕಾರಾವಧಿಯಲ್ಲಿ ಅಖಂಡ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ, ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆಗಳನ್ನು ಸರಿಪಡಿಸಲಾಗುವುದು. ಹೆದ್ದಾರಿ ಪಕ್ಕದ ಗ್ರಾಮಸ್ಥರು ಪ್ಲೈಓವರ್ ಮತ್ತು ಸರ್ವಿಸ್ ರಸ್ತೆಗಾಗಿ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆದು ತ್ವರಿತವಾಗಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಮಗಾರಿ ಚಾಲನೆ ನೀಡಿದ ಬಳಿಕ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್‌ ಆವರಣದಲ್ಲಿ ಸಂಸದರ ಅನುದಾನದಡಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಯಿತು.

ಪಟ್ಟಣದ ನಾಲ್ವರು ವಿಶೇಷ ಚೇತನರಿಗೆ ನಾಲ್ಕು ಚಕ್ರದ ವಾಹನಗಳು ಹಾಗೂ ಶ್ರವಣ ದೋಷವುಳ್ಳ ಮೂವರಿಗೆ ಶ್ರವಣ ಸಾಧನಗಳನ್ನು ಸಂಸದರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್‌ ಅಧ್ಯಕ್ಷ ಆದಿಮನಿ ಹುಸೇನ್ ಬಾಷಾ, ಮುಖ್ಯಾಧಿಕಾರಿ ಗರಡಿ ಕಳಕ ಮಲ್ಲೇಶ, ಡಣಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ರವಿರಾಜ, ಗಾಳೇಶ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಂಜಿನಪ್ಪ, ಮುಖಂಡರಾದ ಹೊಸಪೇಟೆ ಹನುಮಂತಪ್ಪ, ಗುಡುದಪ್ಪ, ಬುಡೆನ್ ಸಾಬ್, ಸತ್ಯನಾರಾಯಣ, ಉದಯ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

National HighwayE.TukaramMariyammanahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X