Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕೊಟ್ಟೂರು: ಪ್ರೊ. ಕೃಷ್ಣಪ್ಪ ಬಣದ ಸಂಘಟನೆ...

ಕೊಟ್ಟೂರು: ಪ್ರೊ. ಕೃಷ್ಣಪ್ಪ ಬಣದ ಸಂಘಟನೆ ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ30 Aug 2026 11:02 PM IST
share
ಕೊಟ್ಟೂರು: ಪ್ರೊ. ಕೃಷ್ಣಪ್ಪ ಬಣದ ಸಂಘಟನೆ ಕುಂದುಕೊರತೆ ಸಭೆ

ಕೊಟ್ಟೂರು : (ವಿಜಯನಗರ) ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರೊ. ಕೃಷ್ಣಪ್ಪ ಬಣದ ಸಂಘಟನೆಯ ವತಿಯಿಂದ ಸಂಘಟನೆಯ ಬಲವರ್ಧನೆ ಹಾಗೂ ಕುಂದುಕೊರತೆಗಳ ಕುರಿತು ಸಭೆ ನಡೆಸಲಾಯಿತು.

ಸಭೆಯಲ್ಲಿ ಸಂಘಟನೆಯ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿ, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಂಘಟನೆಯಲ್ಲಿರುವ ಕುಂದುಕೊರತೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ದುರುಗೇಶ್ ಮತ್ತು ತೆಗ್ಗಿನಕೇರಿ ಕೊಟ್ರೇಶ್ ಅವರು ಮಾತನಾಡಿ, ಸಂಘಟನೆಯಲ್ಲಿರುವ ಕುಂದುಕೊರತೆಗಳನ್ನು ಸರಿಪಡಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು. ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಂಘಟನೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ವಿವಿಧ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ತೆಗ್ಗಿನಕೇರಿ ಹನುಮಂತಪ್ಪ ವಕೀಲರು, ಕೊಟ್ಟೂರು ತಾಲೂಕು ಡಿಎಸ್ಎಸ್ ತಾಲೂಕು ಅಧ್ಯಕ್ಷರು ಬಣಕಾರ್ ಶಿವರಾಜ್, ಪ. ಪಂ ಮಾಜಿ ಸಾಯ್ಥಿ ಅಧ್ಯಕ್ಷರು ಬುಗ್ಗಳ್ಳಿ ಕೊಟ್ರೇಶ್, ಡಿ ಎಸ್ ಎಸ್ ಹಿರಿಯ ಮುಖಂಡರಗಳಾ ಟಿ. ಮೈಲಾಪ್ಪ, ರಾಂಪುರ ಅಮರೇಶ್, ರಾಮಣ್ಣ,ಟಿ. ಕರಿಸ್ವಾಮಿ, ಕೆ ರಮೇಶ್, ಜೋಳ ಕೂಡ್ಲಿಗಿ ಶಿವು, ಕಂದಗಲ್ಲು ಕೊಲ್ಲಾರಿ, ಜಿ ಕೊಟ್ರೇಶ್, ಮೈದೂರು ಪರಶುರಾಮ್, ಬಸವರಾಜ್, ಉಜ್ಜಿನಿ ಹೊನ್ನಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

KotturuProf. Krishnappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X