Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸ ಯೋಜನೆಗಳು ಕುರಿತು ಅಧಿವೇಶನದಲ್ಲಿ...

ಹೊಸ ಯೋಜನೆಗಳು ಕುರಿತು ಅಧಿವೇಶನದಲ್ಲಿ ಚರ್ಚಿಸಲು ಜನಸ್ಪಂದನಾ ಕಾರ್ಯಕ್ರಮ ಸಹಕಾರಿ : ಶಾಸಕ ಡಾ.ಎನ್.ಟಿ.ಶ್ರೀನಿವಾಸ್

ವಾರ್ತಾಭಾರತಿವಾರ್ತಾಭಾರತಿ29 July 2025 7:16 PM IST
share
ಹೊಸ ಯೋಜನೆಗಳು ಕುರಿತು ಅಧಿವೇಶನದಲ್ಲಿ ಚರ್ಚಿಸಲು ಜನಸ್ಪಂದನಾ ಕಾರ್ಯಕ್ರಮ ಸಹಕಾರಿ : ಶಾಸಕ ಡಾ.ಎನ್.ಟಿ.ಶ್ರೀನಿವಾಸ್

ವಿಜಯನಗರ (ಹೊಸಪೇಟೆ) : ಹೊಸ ಯೋಜನೆಗಳು ಕುರಿತು ಅಧಿವೇಶನದಲ್ಲಿ ಚರ್ಚಿಸಲು ಜನಸ್ಪಂದನಾ ಕಾರ್ಯಕ್ರಮ ಸಹಕಾರಿ ಎಂದು ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿನ ಶ್ರೀಮರಳುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಹಯೋಗದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಂಗಳವಾರ ಅವರು ಮಾತನಾಡಿದರು.

ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಅಧಿಕಾರಿಗಳಿಂದಾಗಬೇಕಿದೆ. ಈ ಜನಸ್ಪಂದನಾ ಕಾರ್ಯಕ್ರಮದಿಂದ ಹೊಸ ಯೋಜನೆಗಳು, ಹೊಸ ಯೋಚನೆಗಳ ಮೂಲಕ ಮುಂದಿನ ಅಧಿವೇಶನದಲ್ಲಿ ಭಾಗವಹಿಸಲು ಸಹಕಾರಿಯಾಗಲಿದೆ. ಜನಸಾಮಾನ್ಯರ ಧ್ವನಿಯಾಗಿ ನಿರಂತರ ನಾನು ಕಾರ್ಯನಿರ್ವಹಿಸುವೆ. ವಿವಿಧ ಇಲಾಖೆಗಳ ಅಧಿಕಾರಿಗಳು ಜನಸ್ಪಂದನದಲ್ಲಿ ಕೌಂಟರ್‌ಗಳನ್ನು ತೆರೆದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದೀರಿ. ಈ ಎಲ್ಲಾ ಅಹವಾಲುಗಳಿಗೆ ಪರಿಹಾರ ನೀಡಿದಾಗ ಮಾತ್ರ ಇದು ಅರ್ಥಪೂರ್ಣವಾಗಲಿದೆ ಎಂದರು.

ಶೀಘ್ರದಲ್ಲೇ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಆಗಮಿಸಿ ಕೂಡ್ಲಿಗಿ ಕ್ಷೇತ್ರದ ಕೆರೆ ತುಂಬುವ ಯೋಜನೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದರು.

ಗ್ರಾಪಂ ಪಿಡಿಓಗಳು ಎಲ್ಲಾ ಹಳ್ಳಿಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಮೂಲಭೂತ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದ ಜನರು ಇಂತಹ ಸಮಸ್ಯೆಗಳಿಗೆ ಶಾಸಕರಿಗೆ ದೂರು ನೀಡುವಂತಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತ್ಯೇಕ ಕೌಂಟರ್ :

ಜನತಾ ಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಪಂಚಾಯತ್ ರಾಜ್(ತಾಪಂ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಶಿಕ್ಷಣ ಇಲಾಖೆ, ಜೆಸ್ಕಾಂ, ನೋಂದಣಿ ಇಲಾಖೆ, ಸಾರಿಗೆ ಇಲಾಖೆ, ಅಗ್ನಿಶಾಮಕ ಮತ್ತು ತುರ್ತುಸೇವೆ, ಕೆಆರ್‌ಐಡಿಎಲ್, ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರೇಷ್ಮೆ, ಲೋಕೋಪಯೋಗಿ, ಪೊಲೀಸ್ ಇಲಾಖೆಗಳು ಪ್ರತ್ಯೇಕ ಕೌಂಟರಗಳನ್ನು ತೆರೆದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಈ ವೇಳೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಹರಪನಹಳ್ಳಿ ವಿಭಾಗದ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಕೊಟ್ಟೂರು ತಹಶೀಲ್ದಾರ್ ಜಿ.ಕೆ.ಅಮರೇಶ್, ಕೂಡ್ಲಿಗಿ ತಹಶೀಲ್ದಾರ ನೇತ್ರಾವತಿ, ತಾಪಂ ಇಒ ಡಾ.ಬಿ.ಆನಂದ್ ಕುಮಾರ್, ಉಜ್ಜಿನಿ ಗ್ರಾಪಂ ಅಧ್ಯಕ್ಷ ಚೌಡಪ್ಪ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರನಾಯ್ಕ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗಪ್ಪ ತಳಕೇರಿ, ಜಿಲ್ಲಾ ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ಕೆ.ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X