Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಕಾಮನ್‌ವೆಲ್ತ್ ಫೆನ್ಸಿಂಗ್‌ನಲ್ಲಿ ಚಿನ್ನ...

ಕಾಮನ್‌ವೆಲ್ತ್ ಫೆನ್ಸಿಂಗ್‌ನಲ್ಲಿ ಚಿನ್ನ ಗೆದ್ದ ರಾಘವೇಂದ್ರ ಪಿ.ಗೆ ವಿಜಯನಗರದಲ್ಲಿ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ10 Sept 2026 10:00 PM IST
share
ಕಾಮನ್‌ವೆಲ್ತ್ ಫೆನ್ಸಿಂಗ್‌ನಲ್ಲಿ ಚಿನ್ನ ಗೆದ್ದ ರಾಘವೇಂದ್ರ ಪಿ.ಗೆ ವಿಜಯನಗರದಲ್ಲಿ ಸನ್ಮಾನ

ವಿಜಯನಗರ: ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪ್ಯಾರಾ ಕ್ರೀಡಾಪಟು ರಾಘವೇಂದ್ರ ಪಿ. ಅವರನ್ನು ವಿಜಯನಗರ ಜಿಲ್ಲಾ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಪಿ. ಅವರು, ಸರ್ಕಾರಿ ಸೇವೆಯ ಜವಾಬ್ದಾರಿಗಳ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಹಲವು ಸ್ಪರ್ಧೆಗಳಲ್ಲಿ ಪದಕಗಳನ್ನು ಗೆದ್ದಿರುವ ಅವರು, 2021ನೇ ಸಾಲಿನ ಕರ್ನಾಟಕ ಸರ್ಕಾರದ ಪ್ರತಿಷ್ಠಿತ *ಏಕಲವ್ಯ ಪ್ರಶಸ್ತಿ*ಗೆ ಪ್ಯಾರಾ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾಜನರಾಗಿದ್ದಾರೆ.

ಇತ್ತೀಚೆಗೆ ನೈಜೀರಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಫೆನ್ಸಿಂಗ್ ಚಾಂಪಿಯನ್‌ಶಿಪ್–2026ರಲ್ಲಿ ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ರಾಘವೇಂದ್ರ ಪಿ. ಅವರು ಇದುವರೆಗೆ 25 ಚಿನ್ನ, 28 ಬೆಳ್ಳಿ ಹಾಗೂ 38 ಕಂಚಿನ ಪದಕಗಳನ್ನು ಗೆದ್ದು ಯುವ ಕ್ರೀಡಾಪಟುಗಳಿಗೆ ಮಾದರಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಡಿ.ಆರ್. ನಾಗರಾಜ್, ಮಂಜುಳಾ, ಕೆ. ಮಂಜುನಾಥ್, ಲಂಭೋದರ್ ಕೆ., ಸಂತೋಷ ಹಡಗಲಿ, ಪ್ರಶಾಂತ್ ಪಾಟೀಲ್, ಕುಶಾಲ್ ಹುಕ್ಕೇರಿ, ಜೂಟೂರ್ ರಾಘವೇಂದ್ರ, ಎಸ್.ಎನ್. ನಾಗರಾಜ್ ಸೇರಿದಂತೆ ಸಂಘದ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X