Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ರಸಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ...

ರಸಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕುಸಿತ : ಶಾಸಕ ಹೆಚ್.ಆರ್.ಗವಿಯಪ್ಪ

ವಾರ್ತಾಭಾರತಿವಾರ್ತಾಭಾರತಿ6 May 2025 11:01 PM IST
share
ರಸಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕುಸಿತ : ಶಾಸಕ ಹೆಚ್.ಆರ್.ಗವಿಯಪ್ಪ

ವಿಜಯನಗರ(ಹೊಸಪೇಟೆ) : ನಿರಂತರ ರಸಗೊಬ್ಬರ ಬಳಕೆಯಿಂದಾಗಿ ಮಣ್ಣಿನ ಫಲವತ್ತತೆ ಕುಸಿತಗೊಳ್ಳಲಿದೆ. ಇದಕ್ಕಾಗಿ ಅನ್ನದಾತ ಸಾವಯವ ಕೃಷಿಗೆ ಆಸಕ್ತಿ ವಹಿಸುವ ಮೂಲಕ ಕೃಷಿ ಭೂಮಿ ಮಣ್ಣಿನ ಆರೋಗ್ಯ ವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.

ನಗರದ ಎಪಿಎಂಸಿ ಆವರಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆ ಏರ್ಪಡಿಸಿದ್ದ ಕೃಷಿ ಉಪಕರಣಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಂಗಳವಾರ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಬಿತ್ತನೆ ಬೀಜ ವಿತರಣೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಣ್ಣು ಆರೋಗ್ಯ ಕಾರ್ಡ್ ವಿತರಣೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳ ವಿತರಣೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೀರಾವರಿ ಪಿವಿಸಿ ಪೈಪ್ಸ್ ಘಟಕಗಳ ವಿತರಣೆ ಸೇರಿ ಕೃಷಿ ಯಂತ್ರೋಪಕರಣ ಯೋಜನೆಯಡಿ ಕೃಷಿ ಉಪಕರಣಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಇದೇ ವೇಳೆ ಎಪಿಎಂಸಿ ಆವರಣದಲ್ಲಿ ವೇಬ್ರಿಡ್ಜ್ ನಿರ್ಮಾಣ, ಎರೆಹುಳ ಗೊಬ್ಬರ ಮರು ವಿತರಣೆಗೆ ಕ್ರಮ, ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಆದ್ಯತೆ, ಪಾಪಿನಾಯಕಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಕುರಿತಂತೆ ರೈತರು ಶಾಸಕರಿಗೆ ಅಹವಾಲು ಸಲ್ಲಿಸಿದರು.

ಬೆಂಗಳೂರಿನಲ್ಲಿ ನಡೆದ ಅಂತರರಾಷ್ಟ್ರೀಯ ಸಿರಿಧಾನ್ಯ ಹಾಗೂ ಸಾವಯವ ಮೇಳದಲ್ಲಿ ನಡೆದ ರಾಜ್ಯಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ವಿಜಯನಗರ ಜಿಲ್ಲೆಯಿಂದ ಪ್ರಥಮ ಸ್ಥಾನ ಪಡೆದ ಹೊಸಪೇಟೆಯ ರೂಪ ಮತ್ತು 2023-24ನೇ ಸಾಲಿನ ರಾಜ್ಯಮಟ್ಟದ ಬೆಳೆ ಸ್ಪರ್ಧೆ ಯೋಜನೆಯಡಿ ಭಾಗವಹಿಸಿ ಪರಿಶಿಷ್ಟ ಜಾತಿ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕೊಂಡನಾಯಕಹಳ್ಳಿ ಗ್ರಾಮದ ನಿವಾಸಿ ನಾಗಮ್ಮ ಇವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಮನೋಹರ ಗೌಡ, ಕೃಷಿ ವಿಜ್ಞಾನಿಗಳಾದ ಭದ್ರೇಶ್, ಮಂಜುನಾಥ ಬಾನುವಳ್ಳಿ, ಕೃಷಿ ಇಲಾಖೆಯ ಪರಮೇಶ್ವರ ನಾಯ್ಕ, ಶರತ್ ಕುಮಾರ್, ಕೃಷಿ ಅಧಿಕಾರಿ ಎಲ್.ವೆಂಕಟೇಶ್ ಇದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X