Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ...

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಶಾಸಕ ಡಾ.ಶ್ರೀನಿವಾಸ್ ಎನ್.ಟಿ.

ವಾರ್ತಾಭಾರತಿವಾರ್ತಾಭಾರತಿ14 Nov 2026 10:12 PM IST
share
ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಶಾಸಕ ಡಾ.ಶ್ರೀನಿವಾಸ್ ಎನ್.ಟಿ.

ಕೂಡ್ಲಿಗಿ/ವಿಜಯನಗರ : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಹುರುಳಿಹಾಳು ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ‘ಪ್ರಜಾಸೇವಾ ಆಂದೋಲನ–ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಜನರು ಕಚೇರಿಯಿಂದ ಕಚೇರಿಗೆ ಅಲೆಯುವ ಪರಿಸ್ಥಿತಿ ಬದಲಾಗಬೇಕು. ಮಧ್ಯವರ್ತಿಗಳ ಹಾವಳಿಯಿಲ್ಲದೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವುದೇ ಸರ್ಕಾರದ ಆಶಯವಾಗಿದೆ. ತಾಂಡಾ ಮತ್ತು ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಹಕ್ಕುಪತ್ರ ವಿತರಿಸಿರುವುದು ಜನರ ಬದುಕಿಗೆ ಭದ್ರತೆ ಒದಗಿಸುವ ಮಹತ್ವದ ಹೆಜ್ಜೆಯಾಗಿದೆ ಎಂದರು.

ಕೂಡ್ಲಿಗಿ ತಾಲೂಕಿನ ಬಡಜನರ ಬದುಕಿನಲ್ಲಿ ಬದಲಾವಣೆ ತರುವುದೇ ತಮ್ಮ ರಾಜಕೀಯ ಆಶಯವಾಗಿದೆ. ಜನರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಜನರಿಗಾಗಿ ಬೃಹತ್ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಆರೋಗ್ಯ ಸೇವೆಗೆ ಸಹಕರಿಸುತ್ತಿರುವ ವೈದ್ಯಮಿತ್ರರಿಗೆ ಕೃತಜ್ಞತೆ ಸಲ್ಲಿಸಿದರು.

ಒಟ್ಟು 28 ಅರ್ಜಿಗಳ ಸ್ವೀಕಾರ :

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಒಟ್ಟು 28 ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಂದಾಯ ಇಲಾಖೆಯಿಂದ 9, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 15, ಕೆಕೆಆರ್‌ಟಿಸಿಯಿಂದ 3 ಹಾಗೂ ಶಿಕ್ಷಣ ಇಲಾಖೆಯಿಂದ 1 ಅರ್ಜಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಇಒ ನರಸಪ್ಪ, ಬಿಇಒ ಮೈಲೇಶ್ ಬೇವೂರ್, ಎಪಿಎಂಸಿ ಅಧ್ಯಕ್ಷ ಬೊಸಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Dr.Srinivas N.T.Praja Seva Andolana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X