Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಾಗೇವಾಡಿ: ಡಿಜಿಟಲ್ ಸಾರ್ವಜನಿಕ...

ಬಾಗೇವಾಡಿ: ಡಿಜಿಟಲ್ ಸಾರ್ವಜನಿಕ ಗ್ರಂಥಾಲಯಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ16 Oct 2025 10:43 PM IST
share
ಬಾಗೇವಾಡಿ: ಡಿಜಿಟಲ್ ಸಾರ್ವಜನಿಕ ಗ್ರಂಥಾಲಯಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಬಳ್ಳಾರಿ: ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದಲ್ಲಿರುವ ಡಿಜಿಟಲ್ ಸ್ಪರ್ಶ ಹೊಂದಿದ ಸಾರ್ವಜನಿಕ ಗ್ರಂಥಾಲಯಕ್ಕೆ ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಭೇಟಿ ನೀಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸಿದರು.

ಜಿಲ್ಲಾ ಪಂಚಾಯತ್ ನ ಅನುದಾನ 24 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡದೊಂದಿಗೆ ನಿರ್ಮಾಣಗೊಂಡ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯವು ಅತ್ಯಂತ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲಾಗಿದ್ದು, ಓದುಗರಿಗೆ ಓದಲುಬೇಕಾದ ಉತ್ತಮ ವಾತಾವರಣ ನಿರ್ಮಾಣ ಮಾಡಲಾಗಿದೆ.

ಈ ಗ್ರಂಥಾಲಯದಲ್ಲಿ 5800ಕ್ಕೂ ಹೆಚ್ಚು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪುಸ್ತಕಗಳ ಸಂಗ್ರಹ, ಕಂಪ್ಯೂಟರ್ ವ್ಯವಸ್ಥೆ ಇದ್ದು, ಡಿಜಿಟಲ್ ಸೌಲಭ್ಯವೂ ಸಹ ಒಳಗೊಂಡಿದೆ ಹಾಗೂ ಓದುಗರ ಆಕರ್ಷಣೆಯ ಕೇಂದ್ರವಾಗಿದೆ.

ಈ ವೇಳೆ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರೂ ಆದ ಉಮಾ ಮಹಾದೇವನ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ಧ್ ಶ್ರವಣ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಸಿರುಗುಪ್ಪ ತಹಶೀಲ್ದಾರರಾದ ಗೌಸಿಯಾ ಬೇಗಂ, ತಾಪಂ ಇಓ ಪವನ್ ಕುಮಾರ್ ಸೇರಿದಂತೆ ಗ್ರಂಥಾಲಯಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.

Tags

Nirmala SitharamanDigital Public Library
share
ವಾರ್ತಾಭಾರತಿ
ವಾರ್ತಾಭಾರತಿ
Next Story
X