Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಮೇ 10 ರಂದು ವಿಶ್ವಗುರು...

ವಿಜಯನಗರ | ಮೇ 10 ರಂದು ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ6 May 2025 10:57 PM IST
share
ವಿಜಯನಗರ | ಮೇ 10 ರಂದು ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವ

ವಿಜಯನಗರ(ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಹೊಸಪೇಟೆ ವತಿಯಿಂದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತ್ಯೋತ್ಸವನ್ನು ಮೇ 10 ರಂದು ಸಂಜೆ 6.30ಕ್ಕೆ, ನಗರದ ಬಸವೇಶ್ವರ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಯಂತಿ ಹಿನ್ನಲೆಯಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಝಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ. ಹೊಸಪೇಟೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕ ಬಿ.ಚಂದ್ರಶೇಖರ್ ಪಾಟೀಲ್, ವಿಧಾನ ಪರಿಷತ್ ಶಾಸಕ ಶಶಿಲ್ ಜಿ.ನಮೋಶಿ, ವಿಧಾನ ಪರಿಷತ್ ಶಾಸಕ ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ ಉಪಸ್ಥಿತರಿರಲಿದ್ದಾರೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಕೆ.ರವೀಂದ್ರನಾಥ ಉಪನ್ಯಾಸ ನೀಡಲಿದ್ದಾರೆ.

ಭವ್ಯ ಮೆರವಣಿಗೆ :

ಮೇ 10 ರಂದು ಸಂಜೆ 4 ಗಂಟೆಗೆ ನಗರದ ಕೊಟ್ಟೂರುಸ್ವಾಮಿ ಮಠದಿಂದ ಗಾಂಧಿಚೌಕ್, ಪುಣ್ಯಮೂರ್ತಿ ವೃತ್ತ, ಬಸ್‌ನಿಲ್ದಾಣ, ಡಾ.ಪುನೀತ್ ರಾಜಕುಮಾರ್ ವೃತ್ತ ಮಾರ್ಗವಾಗಿ ಡಾ.ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X