ವಿಜಯನಗರ | ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪರಿಗೆ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾ ಜಾಗೃತಿ ಅಭ್ಯಾಸ ಪ್ರಶಸ್ತಿ

ವಿಜಯನಗರ : ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪರವರಿಗೆ ಅತ್ಯುತ್ತಮ ಚುನಾವಣಾ ಜಾಗೃತಿ ಅಭ್ಯಾಸ ಪ್ರಶಸ್ತಿ ನೀಡಲಾಯಿತು.
ಬೆಂಗಳೂರಿನ ಪುಟ್ಟಣ್ಣ ಚಟ್ಟಿ ಟೌನ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯಮಟ್ಟದ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಉಪಸ್ಥಿತರಿದ್ದರು.
Next Story





