Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಬುಡಕಟ್ಟು ಗ್ರಾಮಗಳಲ್ಲಿ...

ವಿಜಯನಗರ | ಬುಡಕಟ್ಟು ಗ್ರಾಮಗಳಲ್ಲಿ ಹೋಂಸ್ಟೇ ಆರಂಭಿಸಲು ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ24 July 2025 9:31 PM IST
share
ವಿಜಯನಗರ | ಬುಡಕಟ್ಟು ಗ್ರಾಮಗಳಲ್ಲಿ ಹೋಂಸ್ಟೇ ಆರಂಭಿಸಲು ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಧರ್ತಿ ಅಭಾ ಜನಜಾತೀಯ ಗ್ರಾಮ್ ಉತ್ಕರ್ಷ್ ಅಭಿಯಾನ (ಡಿಎ-ಜೆಜಿಯುಎ) ಯೋಜನೆಯಡಿ ಗುರುತಿಸಿರುವ ಬುಡಕಟ್ಟು ಗ್ರಾಮಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೋಂಸ್ಟೇ ಸ್ಥಾಪಿಸಲು 5 ಲಕ್ಷ ರೂ.ಗಳು ಹಾಗೂ ಹೋಂಸ್ಟೇ ನವೀಕರಿಸಲು 3 ಲಕ್ಷರೂ. ಗಳು ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಫ್ರಭುಲಿಂಗಪ್ಪ ತಳಕೇರಿ ಅವರು ತಿಳಿಸಿದ್ದಾರೆ.

ಫಲಾನುಭವಿಗಳ ಅರ್ಹತೆ :

ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದ ಅಡಿ ಆಯ್ಕೆಯಾದ ಗ್ರಾಮದ ಅಥವಾ ಅಕ್ಕಪಕ್ಕದ ಗ್ರಾಮದ ನಿವಾಸಿಯಾಗಿರಬೇಕು.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು :

ಜಾತಿ ಪ್ರಮಾಣ ಪತ್ರ, ಆಧಾರ್‌ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ನಿವೇಶನದ ದಾಖಲೆ, ಮನೆಯ ಫೋಟೋ, ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಎನ್‌ಓಸಿ ಮತ್ತು ವಾಸಸ್ಥಳ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು.

ಈ ಯೋಜನೆಗ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕಮಲಾಪುರ ಲೋಟಸ್ ಮಹಲ್ ಹತ್ತಿರ, ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಜು.29 ರೊಳಗಾಗಿ ಅರ್ಜಿಗಳನ್ನು ಪಡೆದುಕೊಂಡು ನಿಗಧಿತ ಅರ್ಜಿ ನಮೂನೆ ಭರ್ತಿ ಮಾಡಿ ಕಚೇರಿಯಲ್ಲಿ ದ್ವೀಪ್ರತಿಯಲ್ಲಿ ಸಲ್ಲಿಸಬೇಕು.

ಅಭಿಯಾನದಡಿ ಆಯ್ಕೆಯಾದ ಗ್ರಾಮಗಳು :

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣದೇವರಕೆರೆ, ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ, ಹೊಸೂರು, ನರಸಾಪುರ, ಕೂಡ್ಲಿಗಿ ತಾಲೂಕಿನ ಅಡವಿ ಸೂರವ್ವನಹಳ್ಳಿ, ಜರ್ಮಲಿ, ಸಿಡಿಗಲ್ಲು, ನರಸಿಂಹಗಿರಿ, ಹುಲಿಕುಂಟೆ, ರ‍್ರಲಿಂಗನಹಳ್ಳಿ, ಜೆ.ಬಿ.ಹಳ್ಳಿ, ಹರುಡಿಹಳ್ಳಿ, ಹುರುಳಿಹಾಳ್, ಚಿತ್ರತಗುಂಡು, ಮೀನಕೇರಿ, ಕುಮತಿ, ಹಾಲಯ್ಯನಕೋಟೆ, ಸೂಲದಹಳ್ಳಿ, ಜುಮ್ಮೋಬನಹಳ್ಳಿ, ತಿಪ್ಪೇಹಳ್ಳಿ, ಕೊಟ್ಟೂರು ತಾಲೂಕಿನಲ್ಲಿ ನಾಗೇನಹಳ್ಳಿ.

ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಲೋಟಸ್ ಮಹಲ್ ಹತ್ತಿರ, ಕಮಲಾಪುರ ಕಚೇರಿ ದೂ.08394-295640 ಸಂಖ್ಯೆಗೆ ಕಚೇರಿ ವೇಳೆಯಲ್ಲಿ ವೇಳೆಯಲ್ಲಿ ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X