Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಜಿಲ್ಲಾ ಕೇಂದ್ರದಲ್ಲಿ...

ವಿಜಯನಗರ | ಜಿಲ್ಲಾ ಕೇಂದ್ರದಲ್ಲಿ ದೇವರದಾಸಿಮಯ್ಯ, ಅಗ್ನಿಬನ್ನಿರಾಯ, ಮಹಾವೀರ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ7 March 2026 8:56 PM IST
share
ವಿಜಯನಗರ | ಜಿಲ್ಲಾ ಕೇಂದ್ರದಲ್ಲಿ ದೇವರದಾಸಿಮಯ್ಯ, ಅಗ್ನಿಬನ್ನಿರಾಯ, ಮಹಾವೀರ ಜಯಂತಿ ಆಚರಣೆ

ವಿಜಯನಗರ (ಹೊಸಪೇಟೆ): ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾರ್ಚ್ 31ರಂದು ಶ್ರೀ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಜಯಂತಿಗಳ ಆಚರಣೆ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿಯನ್ನು ನಗರದಲ್ಲಿ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ ಸ್ಥಳ ಹಾಗೂ ದಾಸಿಮಯ್ಯನವರ ಕುರಿತು ಸಂದೇಶ ನೀಡಲು ಉಪನ್ಯಾಸಕರ ಆಯ್ಕೆ ಕುರಿತು ಚರ್ಚಿಸಿ ನಂತರ ತಿಳಿಸಲಾಗುವುದು ಎಂದು ಸಮಾಜದ ಮುಖಂಡರು ತಿಳಿಸಿದರು.

ಮಾರ್ಚ್ 28ರಂದು ಅಗ್ನಿಬನ್ನಿರಾಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೌಹಾರ್ದಯುತವಾಗಿ ಆಚರಿಸಲು ನಿರ್ಧರಿಸಲಾಯಿತು. ಇದೇ ವೇಳೆ ಮಾರ್ಚ್ 31ರಂದು ಶ್ರೀ ಮಹಾವೀರ ಜಯಂತಿಯನ್ನು ನಗರದ ಬಳ್ಳಾರಿ ರಸ್ತೆಯ ಜೆ.ಪಿ.ನಗರದಲ್ಲಿರುವ ಶ್ರೀ ಪಾರ್ಶ್ವನಾಥ ದಿಗಂಬರ ಜೈನ ಮಂದಿರದಲ್ಲಿ ಆಚರಿಸಲಾಗುವುದು. ಜಯಂತಿ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ವಿಜೃಂಭಣೆಯ ಮೆರವಣಿಗೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಬೇಕು. ಮಹನೀಯರ ತತ್ವ ಹಾಗೂ ಆದರ್ಶಗಳನ್ನು ಇಂದಿನ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ಗೀತಗಾಯನ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ, ದೇವಾಂಗ ಸಮುದಾಯದ ಮುಖಂಡರು, ಜೈನ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X