Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಡಾ.ಬಾಬು ಜಗಜೀವನರಾಮ್‌ ಅವರು...

ವಿಜಯನಗರ | ಡಾ.ಬಾಬು ಜಗಜೀವನರಾಮ್‌ ಅವರು ಶೋಷಿತರ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು : ಶಾಸಕ ಎಚ್.ಆರ್.ಗವಿಯಪ್ಪ

ವಾರ್ತಾಭಾರತಿವಾರ್ತಾಭಾರತಿ5 April 2025 10:56 PM IST
share
Photo of Program

ವಿಜಯನಗರ(ಹೊಸಪೇಟೆ) : ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್‌ ಅವರು ಸಮಸಮಾಜದ ನಿರ್ಮಾಣ ಮತ್ತು ಶೋಷಿತರ ಹಕ್ಕುಗಳಿಗೆ ಹೋರಾಡಿದ ಧೀಮಂತ ವ್ಯಕ್ತಿ ಎಂದು ಹೊಸಪೇಟೆ ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ನಗರದ ಬಾಬು ಜಗಜೀವನರಾಮ್‌ ಅವರ 118ನೇ ಜನ್ಮ ದಿನಾಚರಣೆ ನಿಮಿತ್ತ ಹುಡಾ ಕಚೇರಿ ಬಳಿಯಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಬಾಬೂಜಿ ಸಾಮಾಜಿಕ ಹೋರಾಟಗಳ ಮೂಲಕ ರಾಜಕೀಯ ಪ್ರವೇಶಿಸಿದವರು. ಶೋಷಿತ ಸಮುದಾಯದ ಮತದಾನದ ಹಕ್ಕುಗಳು, ಸಮಾನ ಅವಕಾಶಗಳಿಗಾಗಿ ದಲಿತ ಸಮುದಾಯದ ಪ್ರತಿನಿಧಿಯಾಗಿ ದುಡಿದಿದ್ದಾರೆ. ದೇಶದ ಕಾರ್ಮಿಕ ಕಾಯ್ದೆಗಳನ್ನು ರೂಪಿಸಿ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾತಿ ವರ್ಗರಹಿತ ಸಮಸಮಾಜ ಕನಸು ಕಂಡಿದ್ದರು. ಭಾರತದ ಸಾಮಾಜಿಕ ಅಸ್ಥಿರತೆ, ಸ್ವಾತಂತ್ರ್ಯ ಚಳುವಳಿ ಅವರನ್ನು ಹೋರಾಟಕ್ಕೆ ಸ್ಫೂರ್ತಿ ನೀಡಿವೆ. ಅವರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕಿದೆ ಎಂದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಹುಡಾ ಅಧ್ಯಕ್ಷ ಎಚ್‌.ಎನ್‌.ಎಫ್ ಇಮಾಮ್ ನಿಯಾಜಿ, ಸಹಾಯಕ ಆಯುಕ್ತ ವಿವೇಕಾನಂದ, ಜಿಪಂ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಹೆಚ್.ವಿ. ಮಂಜುನಾಥ್, ತಹಸೀಲ್ದಾರ ಎಂ.ಶೃತಿ, ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ವೇಳೆ ತಾಲೂಕು ಡಾ.ಬಿ.ಆರ್. ಅಂಬೇಡ್ಕರ್ ಅಟೋ ಚಾಲಕರ ಸಂಘದಿಂದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀನ್ ರಾಮ್ ಅವರ ಭಾವಚಿತ್ರಗಳನ್ನು ಆಟೋದಲ್ಲಿ ಮೆರವಣಿಗೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X