ವಿಜಯನಗರ | ಯೂರಿಯಾ ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು

ವಿಜಯನಗರ : ಜಿಲ್ಲೆಯ ಹೊಸಪೇಟೆ ನಗರದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ಬಳಿ ವ್ಯವಸಾಯ ಸೇವಾ ಸಂಘದ ಗೋಡೌನ್ ಬಳಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಮುಗಿಬಿದ್ದ ಘಟನೆ ನಡೆದಿದೆ.
ಬೆಳಿಗ್ಗೆಯಿಂದ ಸರತಿಯಲ್ಲಿ ನಿಂತು ಯೂರಿಯಾ ಗೊಬ್ಬರ ಖರೀದಿಗೆ ರೈತರು ಕಾದು ನಿಂತರು. ಉತ್ತಮವಾದ ಮಳೆಯಾದ ಹಿನ್ನೆಲೆಯಲ್ಲಿ ಸಮರ್ಪಕ ಯೂರಿಯಾ ಗೊಬ್ಬರ ಪೂರೈಕೆ ಮಾಡಬೇಕೆಂದು ರೈತರ ಆಗ್ರಹಿಸಿದರು.
Next Story





