Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ವಿವಿಧ ಬೇಡಿಕೆಗಳ ಈಡೇರಿಕೆಗೆ...

ವಿಜಯನಗರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಜಾಗೃತಿ ವೇದಿಕೆಯಿಂದ ತಹಶೀಲ್ದಾರ್ ಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ28 Aug 2026 8:01 PM IST
share
ವಿಜಯನಗರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಜಾಗೃತಿ ವೇದಿಕೆಯಿಂದ ತಹಶೀಲ್ದಾರ್ ಗೆ ಮನವಿ

ಹರಪನಹಳ್ಳಿ: ಕನ್ನಡಿಗರ ಹಿತಾಸಕ್ತಿ ಹಾಗೂ ರಾಜ್ಯದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಕನ್ನಡ ಜಾಗೃತಿ ವೇದಿಕೆಯ ವಿಜಯನಗರ ಜಿಲ್ಲಾಧ್ಯಕ್ಷೆ ಜಿ.ಈರಮ್ಮ ಮಾತನಾಡಿ ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ತಡೆಯಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಹಾಗೂ ಮೇಕೆದಾಟು ಯೋಜನೆಯನ್ನು ಶೀಘ್ರ ಆರಂಭಿಸಬೇಕು, ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಬೇಕು, ಎಂಇಎಸ್‌ ವಿರುದ್ಧ ಕಠಿಣ ಕ್ರಮ ಕೈಗೊಂಡು ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಅವುಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶಿಕ್ಷಕರನ್ನು ಒದಗಿಸಿ ಉಳಿಸಬೇಕು, ಐಸಿಎಸ್‌ಇ, ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು. ಅಕ್ರಮ ವಲಸಿಗರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಖಾಸಗಿ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಚಿರಂಜೀವಿ ಕೋಸಂಬಿ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಗಂಗಮ್ಮ ಹಿರೇಮಠ, ಭೋವಿ ನಾಗಮ್ಮ, ನಿರ್ಮಲಮ್ಮ ಸೇರಿದಂತೆ ಇತರರು ಇದ್ದರು.

Tags

VijayanagarKannadaTahsildar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X