Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಗ್ರಾಮ ಪಂಚಾಯತ್‌ಗಳಲ್ಲಿ...

ವಿಜಯನಗರ | ಗ್ರಾಮ ಪಂಚಾಯತ್‌ಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರನ್ನು ಪರೀಕ್ಷಿಸಿ ಸರಬರಾಜು ಮಾಡಿ : ಜಿಪಂ ಸಿಇಒ

ವಾರ್ತಾಭಾರತಿವಾರ್ತಾಭಾರತಿ3 Sept 2025 8:25 PM IST
share
ವಿಜಯನಗರ | ಗ್ರಾಮ ಪಂಚಾಯತ್‌ಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರನ್ನು ಪರೀಕ್ಷಿಸಿ ಸರಬರಾಜು ಮಾಡಿ : ಜಿಪಂ ಸಿಇಒ

ವಿಜಯನಗರ(ಹೊಸಪೇಟೆ) : ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಕೆಗೆ ಮುನ್ನ ಕಡ್ಡಾಯವಾಗಿ ಪರೀಕ್ಷಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಕ್ರಂ ಅಲಿ ಷಾ ಹೇಳಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆರೋಗ್ಯ ಹಿತದೃಷ್ಟಿಯಿಂದ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕ, ಜಲಜೀವನ್ ಮಿಷನ್ ನಿಂದ ಪೂರೈಕೆಯಾಗುವ ನೀರನ್ನು ಕುಡಿಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ನಿರಂತವಾಗಿ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮುನ್ನ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ಎಲ್ಲಾ ಗ್ರಾಪಂಗಳಲ್ಲಿ ಎಫ್‌ಟಿಕೆ ಕಿಟ್ ಮೂಲಕ ನೀರನ್ನು ಪರೀಕ್ಷಿಸಿ ವರದಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಮದುರ್ಗ, ಕಕ್ಕುಪ್ಪಿ, ಕೊಟ್ಟೂರು ತಾಲೂಕಿನ ಕಂದಗಲ್ಲು, ರಾಂಪುರ, ಚಿರಬಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಕಲ್ಲಹಳ್ಳಿ ಗ್ರಾಮಗಳನ್ನು 24*7 ನೀರು ಸರಬರಾಜು ಗ್ರಾಮವೆಂದು ಘೋಷಣೆ ಮಾಡಲು ತ್ವರಿತ ಕ್ರಮವಹಿಸಬೇಕು. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಮತ್ತು ವಸತಿ ಶಾಲೆಗಳಲ್ಲಿ ಕಡ್ಡಾಯವಾಗಿ ನೀರು ಪರೀಕ್ಷೆ ಮಾಡಿ ಸರಬರಾಜು ಮಾಡಬೇಕು. ಜಿಲ್ಲಾಸ್ಪತ್ರೆ, ತಾಲೂಕಾಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯವರಿಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮತ್ತು ನೀರಿನಿಂದ ಉಂಟಾಗುವ ತೊಂದರೆಗಳ ಬಗ್ಗೆ ಗಮನಹರಿಸಬೇಕು. ಅಂತಹ ಸಮಸ್ಯೆಗಳು ಕಂಡು ಬಂದಲ್ಲಿ ಮೇಲಾಧಿಕಾರಿಗಳು ಮಾಹಿತಿ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ರಾಮದುರ್ಗ ಗ್ರಾಪಂ ಅಧ್ಯಕ್ಷ ರಾಜಪ್ಪ, ಬೈಲುವದ್ದಿಗೇರಿ ಅಧ್ಯಕ್ಷ ಜೆ.ಲಕ್ಷ್ಮೀ ದೇವಿ, ಹಂಪಿ ಗ್ರಾಪಂ ಅಧ್ಯಕ್ಷೆ ರಜನಿ ಷಣ್ಮುಖಗೌಡ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ಗ್ರಾ.ಕು.ನೀ.ನೈ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಎಸ್.ದೀಪಾ, ಜಿಲ್ಲಾ ಬುಡಕಟ್ಟು ಕಲ್ಯಾಣಾಧಿಕಾರಿ ಶಂಕರನಾಯ್ಕ್, ಜಿಲ್ಲಾ ಐಸಿಡಿಎಸ್ ಅಧಿಕಾರಿ ಮುದಕಪ್ಪ, ನಗರಾಭಿವೃದ್ಧಿ ಕೋಶ ಜಿಲ್ಲಾ ನೋಡಲ್ ಅಧಿಕಾರಿ ಮನೋಹರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ರಾಜಶೇಖರ್, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಸಿ.ಎಂ.ಮಹೇಶ್ವರಿ ಸೇರಿದಂತೆ ಇಂಜಿನಿಯರ್ ಗಳಾದ ರುದ್ರಮುನಿ, ನರೇಶ್, ಶಿವಾರೆಡ್ಡಿ, ಸ್ವಚ್ಛ ಭಾರತ್ ಮಿಷನ್ ರೇಣುಕಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X