Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಗಣೇಶ, ಈದ್ ಮಿಲಾದ್ ಹಬ್ಬ...

ವಿಜಯನಗರ | ಗಣೇಶ, ಈದ್ ಮಿಲಾದ್ ಹಬ್ಬ ನಿಮಿತ್ತ ಮದ್ಯ ಮಾರಾಟ ನಿಷೇಧ : ಡಿಸಿ ಎಂ.ಎಸ್.ದಿವಾಕರ್

ವಾರ್ತಾಭಾರತಿವಾರ್ತಾಭಾರತಿ26 Aug 2025 7:45 PM IST
share
ವಿಜಯನಗರ | ಗಣೇಶ, ಈದ್ ಮಿಲಾದ್ ಹಬ್ಬ ನಿಮಿತ್ತ ಮದ್ಯ ಮಾರಾಟ ನಿಷೇಧ : ಡಿಸಿ ಎಂ.ಎಸ್.ದಿವಾಕರ್

ವಿಜಯನಗರ(ಹೊಸಪೇಟೆ) : 2025ನೇ ಸಾಲಿನ ಶ್ರೀಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ನಿಮಿತ್ತ ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿನ ಮದ್ಯದಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ, ಮದ್ಯ ಸಾಗಾಣಿಕೆ ಹಾಗೂ ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಹರಪನಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 1ನೇ ದಿನ ಆ.27 ರಂದು ಬೆ.6 ಗಂಟೆಯಿಂದ ಆ.28 ರ ಬೆ.6 ಗಂಟೆಯವರೆಗೆ, 3 ನೇ ದಿನ ಆ.29 ರಂದು ಬೆ.6 ರಿಂದ ಆ.30 ರಂದು ಬೆ.6 ರವರೆಗೆ, 5ನೇ ದಿನ ಆ.31 ರಿಂದ ಬೆ.6 ರಿಂದ ಸೆ.1 ರವರೆಗೆ, 7ನೇ ದಿನ ಸೆ.2 ರಂದು ಬೆ.6 ರಿಂದ ಸೆ.3 ರಂದು ಬೆ.6 ರವರೆಗೆ, 9ನೇ ದಿನ ಸೆ.4 ರಂದು ಬೆ.6 ರಂದು ಸೆ.5 ರಂದು ಬೆ.6 ರವರೆಗೆ, 11 ನೇ ದಿನ ಹರಪನಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಸೆ.6 ರಂದು ಬೆ.6 ರಿಂದ ಸೆ.7 ರಂದು ಬೆ.6 ರವರೆಗೆ, 13ನೇ ದಿನ ಹಡಗಲಿ ಪಟ್ಟಣ ವ್ಯಾಪ್ತಿಯಲ್ಲಿ ಸೆ.8 ರಂದು ಬೆ.6 ರಿಂದ ಸೆ.9 ರಂದು ಬೆ.6 ರವರೆಗೆ, ಕೂಡ್ಲಿಗಿ ಉಪವಿಭಾಗ ವ್ಯಾಪ್ತಿಯಲ್ಲಿ 1 ಮತ್ತು 2ನೇ ದಿನ ಆ.26 ರಂದು ಸಂಜೆ 6 ರಿಂದ ಆ.28 ರಂದು ಬೆ.6 ಗಂಟೆಯವರೆಗೆ, 3ನೇ ದಿನ ಆ.28 ರಂದು ಸಂಜೆ 6 ರಿಂದ ಆ.30 ರವರೆಗೆ ಬೆ.6 ಗಂಟೆಯವರೆಗೆ, 7 ನೇ ದಿನ ಹಗರಿಬೊಮ್ಮನಹಳ್ಳಿ ಮತ್ತು ಮರಿಯಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸೆ.1 ರಂದು ಸಂಜೆ.6 ರಿಂದ ಸೆ.3 ರವರೆಗೆ ಬೆ.6 ಗಂಟೆಯವರೆಗೆ, 9ನೇ ದಿನ ಹಗರಿಬೊಮ್ಮನಹಳ್ಳಿ, ಎಂ.ಎ.ಹಳ್ಳಿ ಠಾಣಾ ವ್ಯಾಪ್ತಿ ಸೆ.3 ರಂದು ಸಂಜೆ.6 ಗಂಟೆಯಿಂದ ಸೆ.5 ರಂದು ಬೆ.6 ಗಂಟೆಯವರೆಗೆ, 11 ನೇ ದಿನ ಹಗರಿಬೊಮ್ಮನಹಳ್ಳಿ ತಾಲೂಕು ವ್ಯಾಪ್ತಿ ಸೆ.5 ರಂದು ಸಂಜೆ 6 ಗಂಟೆಯಿಂದ ಸೆ.7 ರಂದು ಬೆ.6 ಗಂಟೆವರೆಗೆ.

ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ 3 ನೇ ದಿನ ಆ.29 ರಂದು ಬೆ.6 ರಿಂದ ಸೆ.30 ರಂದು ಬೆ.6 ರವರೆಗೆ, 5 ನೇ ದಿನ ಆ.31 ರಂದು ಬೆ.6 ಗಂಟೆಯಿAದ ಸೆ.1 ರಂದು ಬೆ.6 ಗಂಟೆಯವರೆಗೆ, 11 ನೇ ದಿನ ಹೊಸಪೇಟೆ ನಗರ ವ್ಯಾಪ್ತಿ ಸೆ.6 ರಂದು ಬೆ.6 ರಿಂದ ಸೆ.7 ರಂದು ಬೆ.6 ಗಂಟೆಯವರೆಗೆ.

ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಈದ್ ಮಿಲಾದ್ ನಿಮಿತ್ತ ಸೆ.5 ರಂದು ಬೆ.6 ರಿಂದ ಸೆ.6 ರಂದು ಬೆ.6 ರವರೆಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಅಬಕಾರಿ ಉಪ ಆಯುಕ್ತರು ಜರುಗಿಸಬೇಕೆಂದು ಆದೇಶಿಸಲಾಗಿದೆ.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X