Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಸೆ.17 ರಿಂದ ಆ.2 ರವರೆಗೆ...

ವಿಜಯನಗರ | ಸೆ.17 ರಿಂದ ಆ.2 ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್‌ ಅಭಿಯಾನ ಆರಂಭ : ಮುಹಮ್ಮದ್‌ ಅಲಿ ಅಕ್ರಮ್ ಶಾ

ವಾರ್ತಾಭಾರತಿವಾರ್ತಾಭಾರತಿ16 Sept 2025 10:19 PM IST
share
ವಿಜಯನಗರ | ಸೆ.17 ರಿಂದ ಆ.2 ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್‌ ಅಭಿಯಾನ ಆರಂಭ : ಮುಹಮ್ಮದ್‌ ಅಲಿ ಅಕ್ರಮ್ ಶಾ

ವಿಜಯನಗರ (ಹೊಸಪೇಟೆ), ಸೆ.16: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ಸೆ.17ರಿಂದ ಅ.2ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಯಾ ಮುಹಮ್ಮದ್‌ ಅಲಿ ಅಕ್ರಮ್ ಶಾ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಮಂತ್ರಾಲಯ ಹಾಗೂ ನಗರ ವಸತಿ ವ್ಯವಹಾರಗಳ ಸಚಿವಾಲಯದ ನೇತೃತ್ವದಲ್ಲಿ ಅಭಿಯಾನ ಜರುಗಲಿದೆ. ಇದರ ಉದ್ದೇಶ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯ ಸುಧಾರಣೆ ಮತ್ತು ಸಂಪೂರ್ಣ ನೈರ್ಮಲ್ಯ ಸಾಧಿಸುವುದಾಗಿದೆ ಎಂದರು.

ಅಭಿಯಾನದ ಅಂಗವಾಗಿ:

• ಸೆ.17ರಂದು ಜಿಲ್ಲಾ ಮತ್ತು ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಕಾರ್ಯಕ್ರಮಗಳಿಗೆ ಚಾಲನೆ.

• ಕಸದ ರಾಶಿ ತೆರವು, ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳ ಶುಚಿತ್ವಕ್ಕೆ ಶ್ರಮದಾನ.

• ಸ್ವಚ್ಛತಾ ಕಾರ್ಯಕರ್ತರ ಆರೋಗ್ಯ ಶಿಬಿರ, ಕಲ್ಯಾಣ ಯೋಜನೆಗಳ ಮಾಹಿತಿ.

• ತ್ಯಾಜ್ಯದಿಂದ ಕಲಾಕೃತಿ, ಸ್ವಚ್ಛ ಬೀದಿ–ಸ್ವಚ್ಛ ಆಹಾರ ಕುರಿತು ಜಾಗೃತಿ.

• “ಒಂದು ದಿನ–ಒಂದು ಗಂಟೆ–ಎಲ್ಲರೂ ಒಟ್ಟಿಗೆ” ಎಂಬ ಘೋಷವಾಕ್ಯದಡಿ ಶ್ರಮದಾನ. ಅಭಿಯಾನದಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸಿಇಒ ಕರೆ ನೀಡಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಸಹಾಯಕ ಯೋಜನಾಧಿಕಾರಿ ಎಂ.ಉಮೇಶ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ವಚ್ಛ ಭಾರತ್ ಮಿಷನ್ ಸಿಬ್ಬಂದಿಗಳು ಹಾಜರಿದ್ದರು.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X