Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಎಸ್‌ಐಆರ್ ಕಾರ್ಯದಲ್ಲಿ...

Vijayanagara | ಎಸ್‌ಐಆರ್ ಕಾರ್ಯದಲ್ಲಿ ಶೇ.100 ಸಾಧನೆ: ಬಿಎಲ್‌ಒಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಶಂಸನಾ ಪತ್ರ

ವಾರ್ತಾಭಾರತಿವಾರ್ತಾಭಾರತಿ10 July 2026 10:28 PM IST
share
Vijayanagara | ಎಸ್‌ಐಆರ್ ಕಾರ್ಯದಲ್ಲಿ ಶೇ.100 ಸಾಧನೆ: ಬಿಎಲ್‌ಒಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಶಂಸನಾ ಪತ್ರ

ವಿಜಯನಗರ (ಹೊಸಪೇಟೆ), ಜು.10: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ–2026 (ಎಸ್‌ಐಆರ್) ಕಾರ್ಯದಲ್ಲಿ ಕಡಿಮೆ ಅವಧಿಯಲ್ಲಿ ಶೇ.100ರಷ್ಟು ಗಣತಿ ನಮೂನೆಗಳನ್ನು ಅರ್ಹ ಮತದಾರರಿಗೆ ವಿತರಿಸಿ, ಡಿಜಿಟಲೀಕರಣ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮಹತ್ವದ ಕಾರ್ಯವನ್ನು ಕೇವಲ 10 ದಿನಗಳಲ್ಲಿ ಸಮರ್ಪಕವಾಗಿ ಪೂರ್ಣಗೊಳಿಸಿರುವ ಅಧಿಕಾರಿಗಳ ಕರ್ತವ್ಯನಿಷ್ಠೆ ಹಾಗೂ ಕಾರ್ಯಕ್ಷಮತೆ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

90 ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಅರ್ಹ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವುದು, ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಬಿಎಲ್‌ಒ ಆ್ಯಪ್ ಮೂಲಕ ಡಿಜಿಟಲೀಕರಣಗೊಳಿಸುವ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿದ ಪಾಪಿನಾಯಕನಹಳ್ಳಿ ಕಂದಾಯ ಗ್ರಾಮದ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕ ಹಾಗೂ ಗ್ರಾಮ ಆಡಳಿತಾಧಿಕಾರಿ ವಿನೋದ ಕುಂಬಾರ್, ಕುಂಟಗಲ್ಲಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಶ್ವಿನಿ ಜಿ.ಕೆ., ಪಾಪಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶಿಲ್ಪಕಲಾ, ಸೀತಾರಾಮ ತಾಂಡ ಕಂದಾಯ ಗ್ರಾಮದ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕ ಹಾಗೂ ಗ್ರಾಮ ಆಡಳಿತಾಧಿಕಾರಿ ಗಂಗಾಧರ ಸೇರಿದಂತೆ ಬಿಎಲ್‌ಒಗಳು ಮತ್ತು ಮೇಲ್ವಿಚಾರಕರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣ, ಉಪವಿಭಾಗಾಧಿಕಾರಿ ಪಿ. ವಿವೇಕಾನಂದ, ತಹಶೀಲ್ದಾರ್ ಶೃತಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X