Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಪ್ರಜಾಸೇವೆ...

Vijayanagara | ಪ್ರಜಾಸೇವೆ ಆಂದೋಲನದಲ್ಲಿ 52 ಅರ್ಜಿಗಳ ಸ್ವೀಕಾರ; ಕಾಲಮಿತಿಯಲ್ಲಿ ವಿಲೇವಾರಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 Sept 2026 9:33 PM IST
share
Vijayanagara | ಪ್ರಜಾಸೇವೆ ಆಂದೋಲನದಲ್ಲಿ 52 ಅರ್ಜಿಗಳ ಸ್ವೀಕಾರ; ಕಾಲಮಿತಿಯಲ್ಲಿ ವಿಲೇವಾರಿಗೆ ಸೂಚನೆ

ವಿಜಯನಗರ (ಹೊಸಪೇಟೆ) : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವೆ ಆಂದೋಲನ ಆರಂಭಿಸಿದೆ ಎಂದು ತಹಶೀಲ್ದಾರ್ ಶೃತಿ ಎಂ.ಮಾಳಪ್ಪಗೌಡರ ಹೇಳಿದರು.

ಹೊಸಪೇಟೆ ತಾಲೂಕಿನ ಕಮಲಾಪುರ ರೈತ ಭವನದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರವೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಐತಿಹಾಸಿಕ ತೀರ್ಮಾನದ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ 15, ಶಿಕ್ಷಣ ಇಲಾಖೆಗೆ 4, ಸರ್ವೇ ಇಲಾಖೆಗೆ 2, ಕಮಲಾಪುರ ಪುರಸಭೆಗೆ 19 ಹಾಗೂ ತಾಲೂಕು ಪಂಚಾಯಿತಿಗೆ 5 ಸೇರಿ ಒಟ್ಟು 52 ಅರ್ಜಿಗಳು ಸಲ್ಲಿಕೆಯಾಗಿವೆ. ಎಲ್ಲ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ರವಾನಿಸಿ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಪ್ರಜಾಸೇವೆ ಆಂದೋಲನವು ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ರೂಪಿಸಲಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಪ್ರತಿಯೊಂದು ಅಹವಾಲನ್ನು ಕಾನೂನುಬದ್ಧವಾಗಿ ಪರಿಹರಿಸಲು ತಾಲೂಕು ಆಡಳಿತ ಬದ್ಧವಾಗಿದೆ ಎಂದು ಶೃತಿ ಮಾಳಪ್ಪಗೌಡರ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ದೂರುಗಳನ್ನು ಸ್ವೀಕರಿಸಿದ ತಹಶೀಲ್ದಾರ್, ಕಳೆದ ಮೂರು ವರ್ಷಗಳಿಂದ ಪೋಡಿ ಪ್ರಕ್ರಿಯೆ ಬಾಕಿಯಿರುವ ರೈತನ ಮನವಿಗೆ ತಕ್ಷಣ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರದಲ್ಲೇ ಪೋಡಿ ಪ್ರಕ್ರಿಯೆ ಪೂರ್ಣಗೊಳಿಸುವ ಭರವಸೆ ನೀಡಿದರು.

ಸರ್ವೇ ನಂ. 901/2 ಜಮೀನಿಗೆ ಮೀಸಲಾದ ಸರ್ಕಾರಿ ರಸ್ತೆಯನ್ನು ಖಾಸಗಿ ವ್ಯಕ್ತಿ ತಡೆಗೋಡೆ ನಿರ್ಮಿಸಿ ಬಂದ್ ಮಾಡಿರುವ ಕುರಿತು ಮತ್ತೊಬ್ಬ ರೈತ ಸಲ್ಲಿಸಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸೆಪ್ಟೆಂಬರ್ 17ರಂದು ಸ್ಥಳ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ವೇಳೆ ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ವಿಶೇಷಚೇತನರ ಪಿಂಚಣಿ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಪಾಷಾ, ಪುರಸಭೆ ಮುಖ್ಯಾಧಿಕಾರಿ ಡಿ.ಬಿ. ವೀರಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಜೀಮಾ ಬಾನು ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X