Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸಂಸ್ಕಾರಯುತ...

Vijayanagara | ಸಂಸ್ಕಾರಯುತ ಶಿಕ್ಷಣದಿಂದಲೇ ಉಜ್ವಲ ಭವಿಷ್ಯ: ಎಎಸ್‌ಐ ಕೊಟ್ಟೂರೇಶ್ವರ

ವಾರ್ತಾಭಾರತಿವಾರ್ತಾಭಾರತಿ14 July 2026 7:42 PM IST
share
Vijayanagara | ಸಂಸ್ಕಾರಯುತ ಶಿಕ್ಷಣದಿಂದಲೇ ಉಜ್ವಲ ಭವಿಷ್ಯ: ಎಎಸ್‌ಐ ಕೊಟ್ಟೂರೇಶ್ವರ

ಕೊಟ್ಟೂರು (ವಿಜಯನಗರ) : ಆಧುನಿಕ ಯುಗದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಷ್ಟೇ ಮುಖ್ಯವಾಗಿದ್ದು, ಸಂಸ್ಕಾರಯುತ ಶಿಕ್ಷಣವೇ ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗುತ್ತದೆ ಎಂದು ಎಎಸ್‌ಐ ಜಿ. ಕೊಟ್ಟೂರೇಶ್ವರ ಹೇಳಿದರು.

ಪಟ್ಟಣದ ಡೆಲ್ಲಿ ವರ್ಲ್ಡ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಸ್ಕಾರವಿಲ್ಲದ ಶಿಕ್ಷಣಕ್ಕೆ ಭವಿಷ್ಯವಿಲ್ಲ. ಆದ್ದರಿಂದ ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನೂ ನೀಡಬೇಕು. ಆಗ ಮಾತ್ರ ಮಕ್ಕಳು ಜವಾಬ್ದಾರಿಯುತ ಹಾಗೂ ಹೃದಯವಂತ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಪುಷ್ಪರಾಜ್ ಮಾತನಾಡಿ, ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು. ಶಿಸ್ತು, ಸಮಯಪಾಲನೆ ಹಾಗೂ ಗುರಿ ಸಾಧಿಸುವ ಮನೋಭಾವ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯೆ ವಿ.ಡಿ.ಪುಷ್ಪಲತಾ, ಶಿಕ್ಷಕರಾದ ಶಂಕರ್, ಕುಮಾರ್, ಕುಲ್ಸುಮ್, ತಾಸಿನ್ ಬಾನು, ರೇಖಾ, ಸುಧಾ, ಪವಿತ್ರ, ಮಮತಾ, ಸಾಧನ, ಸಹನಾ, ಅರ್ಪಿತ, ಶಿವ (ಕ್ಲರ್ಕ್), ಕಿರಣ್, ನವೀನ್ ಸೇರಿದಂತೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X