Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಎಲ್‌ಎಸ್‌ಎಸ್‌ಗೆ...

Vijayanagara | ಎಲ್‌ಎಸ್‌ಎಸ್‌ಗೆ ಮಾನ್ಯತೆ, ರಕ್ಷಣೆ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ4 July 2026 5:19 PM IST
share
Vijayanagara | ಎಲ್‌ಎಸ್‌ಎಸ್‌ಗೆ ಮಾನ್ಯತೆ, ರಕ್ಷಣೆ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ

ಹೊಸಪೇಟೆ/ವಿಜಯನಗರ: ಕರ್ನಾಟಕ ರಾಜ್ಯದ ಗೃಹ ಸಚಿವರಿಗೆ ಸಲ್ಲಿಸಿರುವ ಮನವಿಯ ಪ್ರತಿಯನ್ನು ವಿಜಯನಗರ ಜಿಲ್ಲಾಡಳಿತಕ್ಕೆ ಸಲ್ಲಿಸಿದ ಸಂವಿಧಾನ ಸಂರಕ್ಷಣಾ ಸಮಿತಿ, ವಿಜಯನಗರ ಜಿಲ್ಲೆ–ಹೊಸಪೇಟೆ ಘಟಕದ ಸದಸ್ಯರು, ಎಲ್‌ಎಸ್‌ಎಸ್ (LSS) ಸಂಘಟನೆಗೆ ಸೂಕ್ತ ಮಾನ್ಯತೆ ನೀಡಬೇಕು ಹಾಗೂ ಅದರ ಚಟುವಟಿಕೆಗಳಿಗೆ ಅಗತ್ಯ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಎಲ್‌ಎಸ್‌ಎಸ್ ಸಮಾಜದಲ್ಲಿ ಜನರನ್ನು ಸಂಘಟಿಸುವುದು, ಧರ್ಮ, ಸಂಸ್ಕೃತಿ, ಜಾತಿ, ಭಾಷೆ ಹಾಗೂ ದೇಶಭಕ್ತಿ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳನ್ನು ನಡೆಸುತ್ತಿದೆ ಎಂದು ಹೇಳಿದರು. ಸಂಘಟನೆ ಯಾವುದೇ ಅಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ ಎಂದು ಅವರು ಪ್ರತಿಪಾದಿಸಿದರು.

ಸಂಘಟನೆ ವಿರುದ್ಧ ನಿರಾಧಾರ ಆರೋಪಗಳು ಮಾಡಲಾಗುತ್ತಿದ್ದು, ಇದರಿಂದ ಕಾರ್ಯಕರ್ತರಲ್ಲಿ ಆತಂಕ ಉಂಟಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರವು ಎಲ್‌ಎಸ್‌ಎಸ್ ಸಂಘಟನೆಯನ್ನು ಕಾನೂನುಬದ್ಧವಾಗಿ ಪರಿಗಣಿಸಿ, ಅದರ ಚಟುವಟಿಕೆಗಳಿಗೆ ಅಗತ್ಯ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಮನವಿಯಲ್ಲಿ ಎಲ್‌ಎಸ್‌ಎಸ್ ಹಾಗೂ ಅದರ ಅಂಗಸಂಘಗಳಿಗೆ ಮಾನ್ಯತೆ ನೀಡುವುದು, ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಮರುಪರಿಶೀಲಿಸುವುದು, ಸಂಘಟನೆಗೆ ಸಂಬಂಧಿಸಿದ ನಿರ್ಬಂಧಗಳನ್ನು ತೆರವುಗೊಳಿಸುವುದು ಹಾಗೂ ಸಮಾಜಸೇವಾ ಚಟುವಟಿಕೆಗಳಿಗೆ ಸರ್ಕಾರದ ಸಹಕಾರ ನೀಡುವಂತೆ ಕೋರಲಾಗಿದೆ.

ಜಿಲ್ಲಾಡಳಿತದ ಮೂಲಕ ಈ ಮನವಿಯನ್ನು ರಾಜ್ಯ ಸರ್ಕಾರಕ್ಕೆ ರವಾನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X