Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಎಸ್‌ಐಆರ್ ಪ್ರಕ್ರಿಯೆ...

Vijayanagara | ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ನಾಳೆ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2026 7:23 PM IST
share
Vijayanagara | ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ನಾಳೆ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಹೊಸಪೇಟೆ/ವಿಜಯನಗರ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿರುವ ವಿಜಯನಗರ ಜಿಲ್ಲಾ ಕಾಂಗ್ರೆಸ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕಾನೂನುಬದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.

ಹೊಸಪೇಟೆಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಶೇಖ್, ಎಸ್‌ಐಆರ್ ಪ್ರಕ್ರಿಯೆಯಲ್ಲಿ ದೇಶಾದ್ಯಂತ ಸುಮಾರು 13 ಕೋಟಿಗೂ ಹೆಚ್ಚು ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರಗುಳಿದಿವೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ಪ್ರಕ್ರಿಯೆಯಿಂದ ದಲಿತರು, ಮುಸ್ಲಿಮರು ಹಾಗೂ ಇತರೆ ಅಲ್ಪಸಂಖ್ಯಾತ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಕರ್ನಾಟಕದಲ್ಲಿಯೂ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳು ವಿವಿಧ ಕಾರಣಗಳಿಂದ ಪಟ್ಟಿಯಿಂದ ಹೊರಗುಳಿದಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಆರೋಪಿಸಿದರು. ಮತದಾರರ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ಈ ಪ್ರಕ್ರಿಯೆಯ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾತ್ರವಿದೆ ಎಂಬ ಅನುಮಾನಗಳ ಕುರಿತು ಕೂಡ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸಿದರು.

ನಾಳೆ ಬೃಹತ್ ಪ್ರತಿಭಟನೆ :

ಎಸ್‌ಐಆರ್ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆ. 28ರಂದು ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿರಾಜ್ ಶೇಖ್ ತಿಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಮುಖಂಡರು, ನಾಗರಿಕ ಹಿತರಕ್ಷಣಾ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ ಎಂದರು.

ಮತದಾರರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಖಚಿತವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Tags

SIRprotestCongressvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X