Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ರೈತರ ಆರ್ಥಿಕ...

Vijayanagara | ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಸಂಘಗಳ ಕೊಡುಗೆ ಮಹತ್ವದ್ದು: ಶಾಸಕ ಕೆ.ನೇಮಿರಾಜ್ ನಾಯ್ಕ

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ20 Nov 2026 7:38 PM IST
share
Vijayanagara | ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಸಂಘಗಳ ಕೊಡುಗೆ ಮಹತ್ವದ್ದು: ಶಾಸಕ ಕೆ.ನೇಮಿರಾಜ್ ನಾಯ್ಕ

ಕೊಟ್ಟೂರು (ವಿಜಯನಗರ) : ಕೆ.ಅಯ್ಯನಹಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘವು ರೈತರಿಗೆ ಅನುಕೂಲವಾಗುವಂತೆ ರಸಗೊಬ್ಬರ ವಿತರಣೆ ಸೇರಿದಂತೆ ಕೃಷಿ ಸೇವಾ ಕೇಂದ್ರದ ಮೂಲಕ ಉತ್ತಮ ಸೇವೆ ನೀಡುತ್ತಿದೆ. ಅಲ್ಲದೆ, ಸಂಘದ ವ್ಯಾಪ್ತಿಯಲ್ಲಿ ಪತ್ತಿನ ವ್ಯವಹಾರಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ರೈತರ ಆರ್ಥಿಕ ಸದೃಢತೆಗೆ ಆಧಾರವಾಗಿದೆ ಎಂದು ಶಾಸಕ ಕೆ. ನೇಮಿರಾಜ್ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದಲ್ಲಿ ಗುರುವಾರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಹಾಗೂ ಗೋದಾಮು ಉದ್ಘಾಟಿಸಿ, ಸಂಘದ ಪ್ರಗತಿಯನ್ನು ಅಭಿನಂದಿಸಿ ಅವರು ಮಾತನಾಡಿದರು.

ಸಂಘವು ನಿರಂತರವಾಗಿ ಲಾಭದಲ್ಲಿ ಮುನ್ನಡೆಯುತ್ತಿದ್ದು, ಕೃಷಿಗಾಗಿ ಸಾಲ ಪಡೆಯುವ ರೈತರಿಗೆ ಸಾಲ ವಿತರಣೆ ಮತ್ತು ವಸೂಲಾತಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ. ಈ ಮೂಲಕ ರೈತರ ಆರ್ಥಿಕ ಸ್ವಾವಲಂಬನೆಗೆ ನೆರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನೂತನ ಕಟ್ಟಡ ಮತ್ತು ಗೋದಾಮು ನಿರ್ಮಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ. ಧಾರುಕೇಶ, ಮಲ್ಲಿನಾಥ್, ಎಂ.ಎಂ.ಜೆ. ಶೋಭಿತ್, ಶಾನುಭೋಗರ ಗುರುಮೂರ್ತಿ, ಎಚ್.ಡಿ. ಕೊಟ್ರಯ್ಯ, ಬೂದಿ ಶಿವಕುಮಾರ್, ಚಿರಿಬಿ ಕೊಟ್ರೇಶ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಎಂ., ಉಪಾಧ್ಯಕ್ಷೆ ಎ.ಎಂ.ಎಂ. ರೇವಮ್ಮ, ನಿರ್ದೇಶಕರಾದ ಎ.ಎಂ.ಜೆ. ಮಲ್ಲಿಕಾರ್ಜುನ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಕೊಟ್ರೇಶ್, ಕ್ಷೇತ್ರಾಧಿಕಾರಿ ಅಂಬಳಿ ಕೊಟ್ರೇಶ್, ಪ್ರವೀಣ್ ಮತ್ತಿತರರು ಭಾಗವಹಿಸಿದ್ದರು.

Tags

VijayanagaraFarmersK.Nemiraj Naik
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X