Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಇಂಧನ ದರ ಏರಿಕೆ ಖಂಡಿಸಿ...

Vijayanagara | ಇಂಧನ ದರ ಏರಿಕೆ ಖಂಡಿಸಿ ಸಿಪಿಐಎಂ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 May 2026 1:57 PM IST
share
Vijayanagara | ಇಂಧನ ದರ ಏರಿಕೆ ಖಂಡಿಸಿ ಸಿಪಿಐಎಂ ಪ್ರತಿಭಟನೆ

ಹೊಸಪೇಟೆ/ವಿಜಯನಗರ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ನಗರದ ಡಾ.ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರ ಪದೇ ಪದೇ ಇಂಧನ ದರ ಏರಿಕೆ ಮಾಡುತ್ತಿರುವುದರಿಂದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಾಗಿ, ಅದರ ಪರಿಣಾಮವಾಗಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ ಎಂದು ತಿಳಿಸಿದರು.

ಇಂಧನ ದರ ಏರಿಕೆಯಿಂದ ಬಡವರು ಹಾಗೂ ಮಧ್ಯಮ ವರ್ಗದ ಜನರು ತತ್ತರಿಸಿದ್ದು, ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ಜನಪರ ಆಡಳಿತ ನಡೆಸುವ ಬದಲು ಜನರ ಮೇಲೆ ಹೆಚ್ಚುವರಿ ಹೊರೆ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿ ಜನರಿಗೆ ನೆಮ್ಮದಿ ನೀಡಬೇಕು ಎಂದು ಆಗ್ರಹಿಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

vijayanagaraCPI(M)protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X