Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | 250 ಹಾಸಿಗೆಯ ಜಿಲ್ಲಾ...

Vijayanagara | 250 ಹಾಸಿಗೆಯ ಜಿಲ್ಲಾ ಆಸ್ಪತ್ರೆ ತರಾತುರಿಯಲ್ಲಿ ಉದ್ಘಾಟಿಸಬೇಡಿ: ಸ್ವಾಭಿಮಾನಿ ಸೇನೆ ಆಗ್ರಹ

ಎಲ್ಲಾ ಉಪಕರಣ, ವೈದ್ಯರು, ಸಿಬ್ಬಂದಿ ನೇಮಕದ ಬಳಿಕವೇ ಆಸ್ಪತ್ರೆ ಆರಂಭಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ10 Sept 2026 7:36 PM IST
share
Vijayanagara | 250 ಹಾಸಿಗೆಯ ಜಿಲ್ಲಾ ಆಸ್ಪತ್ರೆ ತರಾತುರಿಯಲ್ಲಿ ಉದ್ಘಾಟಿಸಬೇಡಿ: ಸ್ವಾಭಿಮಾನಿ ಸೇನೆ ಆಗ್ರಹ

ಹೊಸಪೇಟೆ/ವಿಜಯನಗರ: ನಗರದ ಜಂಬುನಾಥ ಏರಿಯಾದಲ್ಲಿ ನಿರ್ಮಾಣಗೊಂಡಿರುವ 250 ಹಾಸಿಗೆಗಳ ಸರ್ಕಾರಿ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣ ಸಿದ್ಧತೆ ಇಲ್ಲದೆ ತರಾತುರಿಯಲ್ಲಿ ಉದ್ಘಾಟಿಸಬಾರದು ಎಂದು ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ವಿಜಯನಗರ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ ಮನವಿಯಲ್ಲಿ, ಆಸ್ಪತ್ರೆಯಲ್ಲಿ ಇನ್ನೂ ಅಗತ್ಯ ವೈದ್ಯಕೀಯ ಉಪಕರಣಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ನಿಯೋಜನೆಯಾಗಿಲ್ಲ. ಇಂತಹ ಸಂದರ್ಭದಲ್ಲಿ ಆಸ್ಪತ್ರೆ ಉದ್ಘಾಟಿಸಿದರೆ ಸಾರ್ವಜನಿಕರಿಗೆ ಸಮರ್ಪಕ ಚಿಕಿತ್ಸೆ ದೊರೆಯುವುದಿಲ್ಲ ಎಂದು ತಿಳಿಸಲಾಗಿದೆ.

ಶಾಸಕ ಎಚ್.ಆರ್. ಗವಿಯಪ್ಪ, ಜಿಲ್ಲಾಧಿಕಾರಿ, ಡಿಎಚ್‌ಒ ಹಾಗೂ ಟಿಎಚ್‌ಒ ಸೇರಿದಂತೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಸ್ತುತ ಶೇ.50ರಷ್ಟು ವೈದ್ಯಕೀಯ ಉಪಕರಣಗಳು ಮಾತ್ರ ಬಂದಿವೆ. ಎಕ್ಸ್‌ರೇ, ಎಂಆರ್‌ಐ ಸೇರಿದಂತೆ ಪ್ರಮುಖ ಉಪಕರಣಗಳು ಇನ್ನೂ ಬಾಕಿಯಿದ್ದು, ಅವುಗಳನ್ನು ಶೀಘ್ರ ತರಿಸಿ ಅಕ್ಟೋಬರ್‌ನಲ್ಲಿ ಆಸ್ಪತ್ರೆ ಉದ್ಘಾಟಿಸುವುದಾಗಿ ಅಧಿಕಾರಿಗಳು ತಿಳಿಸಿರುವುದಾಗಿ ಸಂಘಟನೆ ಹೇಳಿದೆ.

ಸಂಪೂರ್ಣ ಸೌಲಭ್ಯಗಳಿಲ್ಲದೆ ಆಸ್ಪತ್ರೆ ಆರಂಭಿಸಿದರೆ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುವುದು ಸಾಧ್ಯವಿಲ್ಲ. ಆದ್ದರಿಂದ ಮೊದಲು ಎಲ್ಲಾ ವೈದ್ಯಕೀಯ ಉಪಕರಣಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಆಸ್ಪತ್ರೆಯನ್ನು ಚಿಕಿತ್ಸೆಗೆ ಸಜ್ಜುಗೊಳಿಸಿದ ಬಳಿಕವೇ ಉದ್ಘಾಟನೆ ನಡೆಸಬೇಕು ಎಂದು ಸ್ವಾಭಿಮಾನಿ ಸೇನೆ ಒತ್ತಾಯಿಸಿದೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X