Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಕೂಲಿ ಕಾರ್ಮಿಕರ ಜೊತೆ...

Vijayanagara | ಕೂಲಿ ಕಾರ್ಮಿಕರ ಜೊತೆ ಶ್ರಮದಾನ ನಡೆಸಿದ ಶಾಸಕ ಡಾ.ಶ್ರೀನಿವಾಸ್

ವಾರ್ತಾಭಾರತಿವಾರ್ತಾಭಾರತಿ22 Aug 2026 5:30 PM IST
share
Vijayanagara | ಕೂಲಿ ಕಾರ್ಮಿಕರ ಜೊತೆ ಶ್ರಮದಾನ ನಡೆಸಿದ ಶಾಸಕ ಡಾ.ಶ್ರೀನಿವಾಸ್

ವಿಜಯನಗರ/ಕೂಡ್ಲಿಗಿ: ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಶನಿವಾರ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಮಲ್ಲನಹಳ್ಳಿಯಲ್ಲಿ ನಡೆಯುತ್ತಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂಎನ್‌ಆರ್‌ಇಜಿಎಸ್) ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕೂಲಿ ಕಾರ್ಮಿಕರೊಂದಿಗೆ ಶ್ರಮದಾನ ಮಾಡಿದರು.

ನಂತರ ಕಾರ್ಮಿಕರೊಂದಿಗೆ ಮಣ್ಣಿನ ಮೇಲೆಯೇ ಕುಳಿತು ಮಧ್ಯಾಹ್ನದ ಊಟ ಸೇವಿಸುವ ಮೂಲಕ ಅವರೊಂದಿಗೆ ಆತ್ಮೀಯತೆ ಮೆರೆದರು. ಇದೇ ವೇಳೆ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿ ಬಡ ಕುಟುಂಬಗಳಿಗೆ ಆರ್ಥಿಕ ಬಲ ನೀಡುವುದು ಎಂಎನ್‌ಆರ್‌ಇಜಿಎಸ್ ಯೋಜನೆಯ ಉದ್ದೇಶವಾಗಿದೆ. ಕೆಲಸಕ್ಕಾಗಿ ಜನರು ಗುಳೆ ಹೋಗುವುದನ್ನು ತಡೆಯಲು ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ಶ್ರೀನಿವಾಸ್ ಹೇಳಿದರು.

ಕೂಡ್ಲಿಗಿಯಂತಹ ಹಿಂದುಳಿದ ಕ್ಷೇತ್ರದಲ್ಲಿ ಉದ್ಯೋಗ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ನಕಲಿ ಔಷಧಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮತ್ತಷ್ಟು ಸಬಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ಪಿಡಿಒ ವಿನಯ್ ಕುಮಾರ್, ಮಾಜಿ ಸದಸ್ಯ ಕೆ.ಎಂ. ಶಶಿಧರ ಸ್ವಾಮಿ ಸೇರಿದಂತೆ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X